ಹಾಸನ ಜಿಲ್ಲೆಯಲ್ಲಿ ಇಂದು 299 ಮಂದಿಗೆ ಸೋಂಕು ದೃಢ

0

ದಿನಾಂಕ : 01/07/2021
ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 299 ಮಂದಿಗೆ ಸೋಂಕು ದೃಢ.
*ಹಾಸನ-76,ಅರಸೀಕೆರೆ -27,ಅರಕಲಗೂಡು-44,
ಬೇಲೂರು -61,ಆಲೂರು-13,ಸಕಲೇಶಪುರ-15, ಹೊಳೆನರಸೀಪುರ-27,ಚನ್ನರಾಯಪಟ್ಟಣ-31,
ಇತರೆ ಜಿಲ್ಲೆಯವರು-03 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ ಒಬ್ಬರು ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 1209.
*ಇದುವರೆಗೂ 97,560 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*279 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .

*3,350 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 1,02,119 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here