ಹಾಸನ ಜಿಲ್ಲೆಯಲ್ಲಿ ಇಂದು 298 ಮಂದಿಗೆ ಸೋಂಕು ದೃಢ

0

ದಿನಾಂಕ : 02/07/2021
ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 298 ಮಂದಿಗೆ ಸೋಂಕು ದೃಢ.
*ಹಾಸನ-83,ಅರಸೀಕೆರೆ -37,ಅರಕಲಗೂಡು-37,
ಬೇಲೂರು -31,ಆಲೂರು-18,ಸಕಲೇಶಪುರ-17, ಹೊಳೆನರಸೀಪುರ-39,ಚನ್ನರಾಯಪಟ್ಟಣ-35,
ಇತರೆ ಜಿಲ್ಲೆಯವರು-01 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ 04 ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 1213.
*ಇದುವರೆಗೂ 98,201 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*255 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .

*3,003 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 1,02,417 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here