ಹಾಸನ ಜಿಲ್ಲೆಯಲ್ಲಿ ಇಂದು 136 ಮಂದಿಗೆ ಸೋಂಕು ದೃಢ

0

ದಿನಾಂಕ : 17/07/2021
ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 136 ಮಂದಿಗೆ ಸೋಂಕು ದೃಢ.
*ಹಾಸನ-40,ಅರಸೀಕೆರೆ -19,ಅರಕಲಗೂಡು-15,
ಬೇಲೂರು -23,ಆಲೂರು-03,ಸಕಲೇಶಪುರ-10, ಹೊಳೆನರಸೀಪುರ-05,ಚನ್ನರಾಯಪಟ್ಟಣ-18,
ಇತರೆ ಜಿಲ್ಲೆಯವರು-03 ಮಂದಿಯಲ್ಲಿ ಸೋಂಕು ಪತ್ತೆ.

  • ಇಂದು ಜಿಲ್ಲೆಯಲ್ಲಿ ಮೂವರು ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 1244.
    *ಇದುವರೆಗೂ 1,02,252 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
    *192 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
    *1,651 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
    ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 1,05,147 ಕ್ಕೆ ಏರಿಕೆ.
    ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here