ಹಾಸನ ಜಿಲ್ಲೆಯಲ್ಲಿ ಇಂದು 228 ಮಂದಿಗೆ ಸೋಂಕು ದೃಢ.

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 228 ಮಂದಿಗೆ ಸೋಂಕು ದೃಢ.
*ಹಾಸನ-63, ಅರಸೀಕೆರೆ-45, ಅರಕಲಗೂಡು-12, ಬೇಲೂರು -20, ಆಲೂರು-11,ಸಕಲೇಶಪುರ-08, ಹೊಳೆನರಸೀಪುರ-15, ಚನ್ನರಾಯಪಟ್ಟಣ-54, ಇತರೆ ಜಿಲ್ಲೆಯವರು -00 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು 08 ಮಂದಿ ಜಿಲ್ಲೆಯಲ್ಲಿ ಕೊರೋನಾದಿಂದ ಮೃತಪಟ್ಟಿದಾರೆ,ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 297 ಕ್ಕೆ ಏರಿಕೆ.
* 11815 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
* 284 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*2583 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 14915 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ , ಅವಶ್ಯಕತೆ ಇದ್ದರೆ ಮಾತ್ರ ಮನೆಯಿಂದ ಹೊರಬನ್ನಿ.ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here