ಹಾಸನ ಜಿಲ್ಲೆಯಲ್ಲಿ ಇಂದು 132 ಮಂದಿಗೆ ಸೋಂಕು ದೃಢ

0

ದಿನಾಂಕ : 21/07/2021
ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 132 ಮಂದಿಗೆ ಸೋಂಕು ದೃಢ.
*ಹಾಸನ-30,ಅರಸೀಕೆರೆ -21,ಅರಕಲಗೂಡು-13,
ಬೇಲೂರು -15,ಆಲೂರು-04,ಸಕಲೇಶಪುರ-17, ಹೊಳೆನರಸೀಪುರ-11,ಚನ್ನರಾಯಪಟ್ಟಣ-19,
ಇತರೆ ಜಿಲ್ಲೆಯವರು-02 ಮಂದಿಯಲ್ಲಿ ಸೋಂಕು ಪತ್ತೆ.

* ಇಂದು ಜಿಲ್ಲೆಯಲ್ಲಿ ಮೂರು ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 1254.
*ಇದುವರೆಗೂ 1,02,992 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*146 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .

*1,254 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 1,05,662 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here