ಹಾಸನ ಜಿಲ್ಲೆಯಲ್ಲಿ ಇಂದು 47 ಮಂದಿಗೆ ಸೋಂಕು ದೃಢ

0

ದಿನಾಂಕ : 25/07/2021
ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 47 ಮಂದಿಗೆ ಸೋಂಕು ದೃಢ.
*ಹಾಸನ-11,ಅರಸೀಕೆರೆ -08,ಅರಕಲಗೂಡು-07,
ಬೇಲೂರು -02,ಆಲೂರು-05,ಸಕಲೇಶಪುರ-04, ಹೊಳೆನರಸೀಪುರ-02,ಚನ್ನರಾಯಪಟ್ಟಣ-06,
ಇತರೆ ಜಿಲ್ಲೆಯವರು-02 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ ಇಬ್ಬರು ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 1258.
*ಇದುವರೆಗೂ 1,03,585 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*150 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .

*1,258 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 1,05,982 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here