ಹಾಸನ ಜಿಲ್ಲೆಯಲ್ಲಿ ಇಂದು 126 ಮಂದಿಗೆ ಸೋಂಕು ದೃಢ

0

ದಿನಾಂಕ : 29/07/2021
ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 126 ಮಂದಿಗೆ ಸೋಂಕು ದೃಢ.
*ಹಾಸನ-46,ಅರಸೀಕೆರೆ -12,ಅರಕಲಗೂಡು-12,
ಬೇಲೂರು -05,ಆಲೂರು-11,ಸಕಲೇಶಪುರ-06, ಹೊಳೆನರಸೀಪುರ-08,ಚನ್ನರಾಯಪಟ್ಟಣ-21,
ಇತರೆ ಜಿಲ್ಲೆಯವರು-05 ಮಂದಿಯಲ್ಲಿ ಸೋಂಕು ಪತ್ತೆ.

Advertisements
  • ಇಂದು ಜಿಲ್ಲೆಯಲ್ಲಿ ಒಬ್ಬರು ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 1266.
    *ಇದುವರೆಗೂ 1,04,097 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
    *114 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
    *1,266 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
    ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 1,06,425 ಕ್ಕೆ ಏರಿಕೆ.
  • ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here