ಹಾಸನ ಜಿಲ್ಲೆಯಲ್ಲಿ ಇಂದು 110 ಮಂದಿಗೆ ಸೋಂಕು ದೃಢ

0

ದಿನಾಂಕ : 31/07/2021
ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 110 ಮಂದಿಗೆ ಸೋಂಕು ದೃಢ.
*ಹಾಸನ-22,ಅರಸೀಕೆರೆ -10,ಅರಕಲಗೂಡು-10,
ಬೇಲೂರು -16,ಆಲೂರು-09,ಸಕಲೇಶಪುರ-11, ಹೊಳೆನರಸೀಪುರ-04,ಚನ್ನರಾಯಪಟ್ಟಣ-19,
ಇತರೆ ಜಿಲ್ಲೆಯವರು-03 ಮಂದಿಯಲ್ಲಿ ಸೋಂಕು ಪತ್ತೆ.

ಇಂದು ಜಿಲ್ಲೆಯಲ್ಲಿ ಐದು ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 1271.
*ಇದುವರೆಗೂ 1,04,336 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*130 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*1,064 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 1,06,671 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here