Home COVID-19 Updates ಹಾಸನ ಜಿಲ್ಲೆಯಲ್ಲಿ ಇಂದು 80 ಮಂದಿಗೆ ಸೋಂಕು ದೃಢ

ಹಾಸನ ಜಿಲ್ಲೆಯಲ್ಲಿ ಇಂದು 80 ಮಂದಿಗೆ ಸೋಂಕು ದೃಢ

0

ದಿನಾಂಕ : 08/08/2021
ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 80 ಮಂದಿಗೆ ಸೋಂಕು ದೃಢ.
*ಹಾಸನ-41,ಅರಸೀಕೆರೆ -12,ಅರಕಲಗೂಡು-07,
ಬೇಲೂರು -06,ಆಲೂರು-02,ಸಕಲೇಶಪುರ-02, ಹೊಳೆನರಸೀಪುರ-01,ಚನ್ನರಾಯಪಟ್ಟಣ-09,
ಇತರೆ ಜಿಲ್ಲೆಯವರು-00 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ ಮೂರು ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 1288.
*ಇದುವರೆಗೂ 1,05,073 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*120 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .

*1,158 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 1,07,519 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

NO COMMENTS

LEAVE A REPLY

Please enter your comment!
Please enter your name here

error: Content is protected !!
%d bloggers like this: