ಹಾಸನ ಜಿಲ್ಲೆಯಲ್ಲಿ ಇಂದು 98 ಮಂದಿಗೆ ಸೋಂಕು ದೃಢ

0

ದಿನಾಂಕ : 14/08/2021
ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 98 ಮಂದಿಗೆ ಸೋಂಕು ದೃಢ.
*ಹಾಸನ-31, ಅರಸೀಕೆರೆ -13,ಅರಕಲಗೂಡು-06,
ಬೇಲೂರು -13,ಆಲೂರು-02,ಸಕಲೇಶಪುರ-11, ಹೊಳೆನರಸೀಪುರ-06,ಚನ್ನರಾಯಪಟ್ಟಣ-14,
ಇತರೆ ಜಿಲ್ಲೆಯವರು-02 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ ನಾಲ್ಕು ಮಂದಿ  ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 1303.
*ಇದುವರೆಗೂ 1,05,689 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*109 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .

*1,136 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 1,08,128 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here