ಹಾಸನ ಜಿಲ್ಲೆಯಲ್ಲಿ ಇಂದು 84 ಮಂದಿಗೆ ಸೋಂಕು ದೃಢ

0

ದಿನಾಂಕ : 15/08/2021
ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 84 ಮಂದಿಗೆ ಸೋಂಕು ದೃಢ.
*ಹಾಸನ-33, ಅರಸೀಕೆರೆ -06,ಅರಕಲಗೂಡು-07,
ಬೇಲೂರು -05,ಆಲೂರು-01,ಸಕಲೇಶಪುರ-18, ಹೊಳೆನರಸೀಪುರ-03,ಚನ್ನರಾಯಪಟ್ಟಣ-11,
ಇತರೆ ಜಿಲ್ಲೆಯವರು-00 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ ಮೂವರು  ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 1306.
*ಇದುವರೆಗೂ 1,05,813 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*124 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .

*1,093 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 1,08,212 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here