ಹಾಸನ ಜಿಲ್ಲೆಯಲ್ಲಿ ಇಂದು 58 ಮಂದಿಗೆ ಸೋಂಕು ದೃಢ

0

ದಿನಾಂಕ : 16/08/2021
ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 58 ಮಂದಿಗೆ ಸೋಂಕು ದೃಢ.
*ಹಾಸನ-17,ಅರಸೀಕೆರೆ -05,ಅರಕಲಗೂಡು-02,
ಬೇಲೂರು -08,ಆಲೂರು-05,ಸಕಲೇಶಪುರ-02, ಹೊಳೆನರಸೀಪುರ-04,ಚನ್ನರಾಯಪಟ್ಟಣ-11,
ಇತರೆ ಜಿಲ್ಲೆಯವರು-04 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ ನಾಲ್ಕು ಮಂದಿ  ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 1310.
*ಇದುವರೆಗೂ 1,05,911 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*98 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .

*1,049 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 1,08,270 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here