ಹಾಸನ ಜಿಲ್ಲೆಯಲ್ಲಿ ಇಂದು 65 ಮಂದಿಗೆ ಸೋಂಕು ದೃಢ

0

ದಿನಾಂಕ : 17/08/2021
ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 65 ಮಂದಿಗೆ ಸೋಂಕು ದೃಢ.
*ಹಾಸನ-20,ಅರಸೀಕೆರೆ -17,ಅರಕಲಗೂಡು-04,
ಬೇಲೂರು -09,ಆಲೂರು-02,ಸಕಲೇಶಪುರ-03, ಹೊಳೆನರಸೀಪುರ-04,ಚನ್ನರಾಯಪಟ್ಟಣ-06,
ಇತರೆ ಜಿಲ್ಲೆಯವರು-04 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ ಇಬ್ಬರು  ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 1312.
*ಇದುವರೆಗೂ 1,06,029 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*118 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .

*994 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 1,08,335 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here