ಪ್ರವಾಹ ಮುನ್ನೆಚ್ಚರಿಕೆ ಸೂಚನೆ Alert
ಹಾಸನ : ಹೇಮಾವತಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಹೇಮಾವತಿ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿದ್ದು, ಹೇಮಾವತಿ ಜಲಾಶಯದಿಂದ 45000 ರಿಂದ 48000 ಕ್ಯೂಸೆಕ್ಸ್ ನೀರನ್ನು ಹೇಮಾವತಿ ನದಿಗೆ ಬಿಡಲಾಗುವುದು ಹಾಗೂ ಈ ಪ್ರಮಾಣವು ಹೆಚ್ಚಾಗುವ ಸಂಭವವಿರುತ್ತದೆ. ಆದ್ದರಿಂದ ಹೇಮಾವತಿ ನದಿಯ ತಗ್ಗು ಪ್ರದೇಶದಲ್ಲಿ ಇರುವ ಮತ್ತು ನದಿಯ ಎರಡೂ ದಂಡೆಗಳಲ್ಲಿ ಇರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ ಸೂಕ್ತ ಮುಂಜಾಗ್ರತೆ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ಹೋಗಲು ಈ ಮೂಲಕ ಕೋರಲಾಗಿದೆ.
ಪ್ರಕಟಣೆ ! -ಕಾರ್ಯಪಾಲಕ ಇಂಜಿನಿಯರ್, ಹೇಮಾವತಿ ಅಣೆಕಟ್ಟು ವಿಭಾಗ, ಗೊರೂರು.
Flood warning Message :
As there is heavy rain in catchment area of Hemavathy Reservoir, where level in reservoir is rising to its full storage level, there is likelihood of releasing surplus water varying from 45000 to 48000 cusecs and this may be increasing at any moment. Hence, all the people living on both banks off the river and on the low lying area of river Hemavathy are hereby cautioned to move to safer place and take all precautionary measures for safety and security to their lives and properties.
15 JUL 2022
-Executive Engineer, Hemavathy Dam Division, Gorur