ಹಾಸನ: ನವ್‌ಕೀಸ್ ಎಂಜಿನಿಯರಿಂಗ್ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕಾರ್ತವ್ಯ ನಿರ್ವಹಿಸುತ್ತಿರುವ ಪ್ರಿಯಾಂಕಾ.N.M. ಹಾಸನದವರು 2020-21ನೇ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ M.TECH ಸ್ಟ್ರಕ್ಷರಲ್ ಎಂಜಿನಿಯರಿಂಗ್ ವಿಭಾಗದಲ್ಲಿ 5th RANK ಪಡೆದಿದ್ದಾರೆ.
ಪ್ರಿಯಾಂಕ ಅವರಿಗೆ ಹಾಸನ ಜನತೆಯ ಪರವಾಗಿ ಅಭಿನಂದನೆಗಳು !!