ಸಾಲಬಾಧೆಯಿಂದ ದಂಪತಿ ಆತ್ಮಹತ್ಯೆ : ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಹಿರಿಸಾವೆ

0

ಹಾಸನ : ಸಾಲಬಾಧೆಯಿಂದ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಹಿರೀಸಾವೆಯಲ್ಲಿ ಶುಕ್ರವಾರ ನಡೆದಿದೆ. , ಹಿರಿಸಾವೆ ಗ್ರಾಮದ ಶಾಂತಕುಮಾರ್ (42) ಮತ್ತು ಶೀಲ (38) ಸಾವಿಗೆ ಶರಣಾದ ದಂಪತಿ. ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ₹75 ಸಾವಿರ, ಕರ್ನಾಟಕ ಗ್ರಾಮೀಣ ಬ್ಯಾಂಕ್‌‌‌ನಲ್ಲಿ ₹3 ಲಕ್ಷ ಮತ್ತು ಸ್ತ್ರೀ ಶಕ್ತಿ ಸಂಘಗಳಲ್ಲಿ ಸಾಲ ಮಾಡಿದ್ದರು. ಸಾಲದ ಬಡ್ಡಿ ಹೆಚ್ಚಾಗಿ

ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತನ ಅಣ್ಣ ಗೋಪಾಲ ಹಿರೀಸಾವೆ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here