ಪುನೀತ್ ಪುಣ್ಯ ಸ್ಮರಣೆ ಅನ್ನಸಂತರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಮನ ಸಲ್ಲಿಸಿದ ಸಂಸದ ಪ್ರಜ್ವಲ್ ರೇವಣ್ಣ

0

ಹೊಳೆನರಸೀಪುರದ ಹೌಸಿಂಗ್ ಬೋರ್ಡ್ ಸರ್ಕಲ್ ನಲ್ಲಿ ಯುವಕ ಮಿತ್ರರು ಹಮ್ಮಿಕೊಂಡಿದ್ದ ಪುನೀತ್ ರಾಜಕುಮಾರ್ ಅವರ ಪುಣ್ಯಸ್ಮರಣೆ ಹಾಗೂ ಅಭಿಮಾನಿಗಳಿಗೆ ಏರ್ಪಡಿಸಿದ್ದ ಅನ್ನಸಂತರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಪುನೀತ್ ರಾಜ್ ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಸಂಸದ

ಪುನೀತ್ ರಾಜಕುಮಾರ್ ಅವರ ಪಾರ್ಥಿವ ಶರೀರದ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದ್ದ‌ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಹಾಗೂ ಅಪ್ಪು ಸ್ನೇಹಿತ ಪ್ರಜ್ವಲ್ ರೇವಣ್ಣ

We will miss you Appu sir - prajwalrevanna

#PuneethRajkumar #Appu

LEAVE A REPLY

Please enter your comment!
Please enter your name here