ಪಡಿತರ ಚೀಟಿಯಲ್ಲಿ ತಿದ್ದುಪಡಿ ಹಾಗೂ ಸೇರ್ಪಡೆ ಆಹ್ವಾನ

0

ಪಡಿತರ ಚೀಟಿಯಲ್ಲಿ ತಿದ್ದುಪಡಿ ಹಾಗೂ ಫಲಾನುಭವಿಗಳ ಹೆಸರನ್ನು ಸೇರ್ಪಡೆ ಮಾಡಲು ಸೆಪ್ಟೆಂಬರ್ 1ರಿಂದ 10 ರವರೆಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಅರ್ಜಿ ಸಲ್ಲಿಸಲು ಸರ್ಕಾರವು ಅವಕಾಶ ಕಲ್ಪಿಸಿರುತ್ತದೆ.

ಪಡಿತರ ಚೀಟಿಯಲ್ಲಿನ ಫಲಾನುಭವಿಗಳು ಮಾಹಿತಿಯ ತಿದ್ದುಪಡಿ ಹಾಗೂ ಹೆಚ್ಚುವರಿ ಫಲಾನುಭವಿಗಳ ಹೆಸರನ್ನು ಪಡಿತರ ಚೀಟಿಯಲ್ಲಿ ಸೇರ್ಪಡೆ ಮಾಡಲು https://ahara.kar.nic. in/ ವೆಬ್ಬೆಟ್ ನಲ್ಲಿ ಅವಕಾಶವಿರುತ್ತದೆ.

ಪಡಿತರ ಚೀಟಿದಾರರು ತಾಲ್ಲೂಕಿನ ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ನಾಗರೀಕ ಸೇವಾ ಕೇಂದ್ರ ಮತ್ತು ಸೈಬರ್ ಸೆಂಟರ್‌ಗಳಲ್ಲಿ ಪಡಿತರ ಚೀಟಿ ತಿದ್ದುಪಡಿ ಮತ್ತು ಸೇರ್ಪಡೆಗೆ ಆನೈನ್ ಮುಖಾಂತರ ಸಕಾಲದಲ್ಲಿ ಅರ್ಜಿ ಸಲ್ಲಿಸಕೊಳ್ಳಬಹುದಾಗಿರುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here