ಹಾಸನ/ಬೆಂಗಳೂರು : ಏ.17ರಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ – ಶಾಸಕ ಎಚ್.ಕೆ.ಕುಮಾರಸ್ವಾಮಿ
‘ಈಗಾಗಲೇ ಪಕ್ಷದ ವರಿಷ್ಠರಾದ ಎಚ್.ಡಿ.ದೇವೇಗೌಡ, ಕುಮಾರಸ್ವಾಮಿ ನನ್ನೊಂದಿಗೆ ಚರ್ಚಿಸಿದ್ದು, ನಾನೂ ಹುದ್ದೆ ಬಿಟ್ಟು ಕೊಡಲು ಒಪ್ಪಿದ್ದೇನೆ. ಪಕ್ಷಕ್ಕಾಗಿ ಎಲ್ಲಾ ತ್ಯಾಗಕ್ಕೂ ಸಿದ್ಧ’ ಎಂದರು ಸುದ್ದಿಗೋಷ್ಠಿಯಲ್ಲಿ
ಸಿ.ಎಂ.ಇಬ್ರಾಹಿಂಗಾಗಿ ಪದತ್ಯಾಗ ಮಾಡಿದ ರಾಜ್ಯ ಘಟಕದ ಅಧ್ಯಕ್ಷ??
” ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿರುವುದರಿಂದ ನನ್ನ ಕ್ಷೇತ್ರದತ್ತ ಹೆಚ್ಚಿನ ಗಮನ ಹರಿಸ ಬೇಕಿದೆ. ವರಿಷ್ಠರ ಜತೆ ಚರ್ಚಿಸಿಯೇ ಅಧಿಕಾರ ಬಿಟ್ಟುಕೊಡಲು ಒಪ್ಪಿದ್ದೇನೆ ” -ಎಚ್.ಕೆ.ಕುಮಾರಸ್ವಾಮಿ ( ಆಲೂರು ಸಕಲೇಶಪುರ ವಿಧಾನಸಭಾ ಕ್ಷೇತ್ರದ ಶಾಸಕ)