ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸರ್ಕಾರಿ ಐ.ಟಿ.ಐ ಕಾಲೇಜು ಆವರಣ , ಹಾಸನ-573201
ಮಿನಿ ಉದ್ಯೋಗ ಮೇಳ- 2021
ದಿನಾಂಕ:18-08-2021 ಮತ್ತು 19-08-2021
ಸಮಯ: 10-00 ಗಂಟೆಗೆ
ಸ್ಥಳ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಛೇರಿ,
ಸರ್ಕಾರಿ ಐ.ಟಿ.ಐ ಕಾಲೇಜು ಆವರಣ
ಹಾಸನ ಜಿಲ್ಲೆ, ಹಾಸನ-573201.
ಸದರಿ ಮಿನಿ ಉದ್ಯೋಗ ಮೇಳದಲ್ಲಿ 10ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗವಹಿಸುತ್ತಿವೆ.
ವಿದ್ಯಾರ್ಹತೆ: ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ ಡಿಪ್ಲೋಮಾ ಪದವಿ ಮತ್ತು ಸ್ನಾತಕೋತ್ತರ ಪದವಿ ಹೊಂದಿರುವ ಅಭ್ಯರ್ಥಿಗಳು ಹಾಗೂ ಹಾಸನ ಜಿಲ್ಲೆಯಲ್ಲಿ ಮಾನ್ಯತೆ ಪಡೆದ ಕೌಶಲ ತರಬೇತಿ ಮುಗಿಸಿರುವ ಅಭ್ಯರ್ಥಿಗಳು ಉದ್ಯೋಗಮೇಳದಲ್ಲಿ ಭಾಗವಹಿಸಿ ಪ್ರಯೋಜನ ಪಡೆಯಬಹುದಾಗಿದೆ.
ವಯೋಮಿತಿ:18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.
*18/08/2021 ರಂದು ಎಸ್.ಎಸ್.ಎಲ್.ಸಿ ಪಾಸ್ ಆದ ಹಾಗೂ ಫೇಲ್ ಆದ ಅಭ್ಯರ್ಥಿಗಳಿಗೆ,
19/08/201 ರಂದು ಐಟಿಐ ಡಿಪ್ಲೊಮೊ ಅಭ್ಯರ್ಥಿಗಳಿಗೆ ಮಾತ್ರ
* ಉಳಿದ ನರ್ಸಿಂಗ್ ಪದವಿ ಮತ್ತು ಸ್ನಾತಕೋತ್ತರ ಪದವಿದರರು ಆನ್ಲೈನ್ ಮೂಲಕ ನೋಂದಯಿಸಿಕೊಳ್ಳುವುದು,
ಹಾಗೂ ನೋಂದಾವಣೆ ಮಾಡಿಕೊಂಡ ಅಭ್ಯರ್ಥಿಗಳಿಗೆ ಇಮೇಲ್ ಮೂಲಕ ದಿನಾಂಕವನ್ನು ತಿಳಿಸಲಾಗುವುದು.
ಸೂಚನೆ: ಅಭ್ಯರ್ಥಿಗಳು ಆಧಾರ ಕಾರ್ಡ್ ಮತ್ತು ಕನಿಷ್ಠ 10 ಬಯೋಡೇಟಾಗಳೊಂದಿಗೆ ಉದ್ಯೋಗ ಮೇಳಕ್ಕೆ ಹಾಜರಾಗುವುದು. ಉದ್ಯೋಗ ಮೇಳಕ್ಕೆ ಹಾಜರಾಗುವ ಅಭ್ಯರ್ಥಿಗಳು ಕೋವಿಡ್-19 ನಿಯಮಗಳನ್ನು ಅನುಸರಿಸಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರವನ್ನು ಕಾಪಾಡುವುದು ಕೋವಿಡ್ -19 ನಿಯಮಗಳನ್ನು ಅನುಸಾರ ಕೋವಿಡ್ ಲಸಿಕೆ ಪಡೆದಿದ್ದರೆ ಅದರ ಪ್ರತಿಯನ್ನು ಜೊತೆಯಲ್ಲಿ
Joining link : https://tinyurl.com/hassan2021
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08172-295340
ಸರ್ವರಿಗೂ ಆದರದ ಸ್ವಾಗತ
#jobupdateshassan #ಉದ್ಯೋಗಮಾಹಿತಿಹಾಸನ