ಹಾಸನದಲ್ಲಿ ಮಿನಿ ಉದ್ಯೋಗ ಮೇಳ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ

0

ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸರ್ಕಾರಿ ಐ.ಟಿ.ಐ ಕಾಲೇಜು ಆವರಣ , ಹಾಸನ-573201

ಮಿನಿ ಉದ್ಯೋಗ ಮೇಳ- 2021

ದಿನಾಂಕ:18-08-2021 ಮತ್ತು 19-08-2021

ಸಮಯ: 10-00 ಗಂಟೆಗೆ

ಸ್ಥಳ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಛೇರಿ,

ಸರ್ಕಾರಿ ಐ.ಟಿ.ಐ ಕಾಲೇಜು ಆವರಣ

ಹಾಸನ ಜಿಲ್ಲೆ, ಹಾಸನ-573201.

ಸದರಿ ಮಿನಿ ಉದ್ಯೋಗ ಮೇಳದಲ್ಲಿ 10ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗವಹಿಸುತ್ತಿವೆ.

ವಿದ್ಯಾರ್ಹತೆ: ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ ಡಿಪ್ಲೋಮಾ ಪದವಿ ಮತ್ತು ಸ್ನಾತಕೋತ್ತರ ಪದವಿ ಹೊಂದಿರುವ ಅಭ್ಯರ್ಥಿಗಳು ಹಾಗೂ ಹಾಸನ ಜಿಲ್ಲೆಯಲ್ಲಿ ಮಾನ್ಯತೆ ಪಡೆದ ಕೌಶಲ ತರಬೇತಿ ಮುಗಿಸಿರುವ ಅಭ್ಯರ್ಥಿಗಳು ಉದ್ಯೋಗಮೇಳದಲ್ಲಿ ಭಾಗವಹಿಸಿ ಪ್ರಯೋಜನ ಪಡೆಯಬಹುದಾಗಿದೆ.

ವಯೋಮಿತಿ:18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.

*18/08/2021 ರಂದು ಎಸ್.ಎಸ್.ಎಲ್.ಸಿ ಪಾಸ್ ಆದ ಹಾಗೂ ಫೇಲ್ ಆದ ಅಭ್ಯರ್ಥಿಗಳಿಗೆ,

19/08/201 ರಂದು ಐಟಿಐ ಡಿಪ್ಲೊಮೊ ಅಭ್ಯರ್ಥಿಗಳಿಗೆ ಮಾತ್ರ

* ಉಳಿದ ನರ್ಸಿಂಗ್ ಪದವಿ ಮತ್ತು ಸ್ನಾತಕೋತ್ತರ ಪದವಿದರರು ಆನ್‌ಲೈನ್‌ ಮೂಲಕ ನೋಂದಯಿಸಿಕೊಳ್ಳುವುದು,

ಹಾಗೂ ನೋಂದಾವಣೆ ಮಾಡಿಕೊಂಡ ಅಭ್ಯರ್ಥಿಗಳಿಗೆ ಇಮೇಲ್ ಮೂಲಕ ದಿನಾಂಕವನ್ನು ತಿಳಿಸಲಾಗುವುದು.

ಸೂಚನೆ: ಅಭ್ಯರ್ಥಿಗಳು ಆಧಾರ ಕಾರ್ಡ್‌ ಮತ್ತು ಕನಿಷ್ಠ 10 ಬಯೋಡೇಟಾಗಳೊಂದಿಗೆ ಉದ್ಯೋಗ ಮೇಳಕ್ಕೆ ಹಾಜರಾಗುವುದು. ಉದ್ಯೋಗ ಮೇಳಕ್ಕೆ ಹಾಜರಾಗುವ ಅಭ್ಯರ್ಥಿಗಳು ಕೋವಿಡ್-19 ನಿಯಮಗಳನ್ನು ಅನುಸರಿಸಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರವನ್ನು ಕಾಪಾಡುವುದು ಕೋವಿಡ್ -19 ನಿಯಮಗಳನ್ನು ಅನುಸಾರ ಕೋವಿಡ್ ಲಸಿಕೆ ಪಡೆದಿದ್ದರೆ ಅದರ ಪ್ರತಿಯನ್ನು ಜೊತೆಯಲ್ಲಿ

Joining link : https://tinyurl.com/hassan2021

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08172-295340

ಸರ್ವರಿಗೂ ಆದರದ ಸ್ವಾಗತ

ಜನಪ್ರಿಯ ರತ್ನಂ ಸಿಲ್ಕ್ ನ ಮೊದಲನೇ ಅಂತಸ್ತಿನ ಬೃಹತ್ ನವೀಕರಣ ಕೊಂಡ ಕಟ್ಟಡದಲ್ಲಿ !!
ಮದುವೆ ಹಾಗೂ ಶುಭ ಸಮಾರಂಭದ ರಂಗನ್ನು ಹೆಚ್ಚಿಸಲು ಕರ್ನಾಟಕದಲ್ಲಿಯೇ ಅತ್ಯುತ್ತಮ ರೇಷ್ಮೆ ಸೀರೆಗಳು ಹೋಲ್ ಸೇಲ್ ದರದಲ್ಲಿ , ಮೈಸೂರು ಸಿಲ್ಕ್ ಸೀರೆಗಳು , ಬನಾರಸ್ ಸಿಲ್ಕ್ ಸೀರೆಗಳು , ಕಾಂಚಿಪುರಂ , ಕೆಸ್ಐಸಿ ಗ್ರೇಡ್ ಕ್ರೆಪೆ ಸಿಲ್ಕ್ಸ್ , ಪ್ಯೂರ್ ಬನಾರಸ್, ಫ್ಯಾನ್ಸಿ ಸೀರೆಗಳು, ಲೆಹೆಂಗಾಸ್, ಕುರ್ತಿಸ್, ಶೂಟಿಂಗ್ ಮತ್ತು ಷರ್ಟಿಂಗ್  ಅತ್ಯಂತ ಕಡಿಮೆ ಬೆಲೆಯಲ್ಲಿ ಲಭ್ಯ !!
ಹಾಸನದ ಮೊದಲ WHOLESALE SAREE ಅಂಗಡಿ!!
ಕೋವಿಡ್ – 19 ಮಾರ್ಗದರ್ಶಿ ರೇಖೆಗಳ ಪ್ರಕಾರ ಎಲ್ಲಾ ಸುರಕ್ಷತಾ ಕ್ರಮಗಳೊಂದಿಗೆ ನಿಮಗೆ ಸೇವೆ ಸಲ್ಲಿಸಲು ನಾವು ಉತ್ಸುಕರಾಗಿದ್ದೇವೆ !!
ಪ್ರಿಯ ಗ್ರಾಹಕರೆ, ನಿಮ್ಮ ಅದ್ಭುತ ಸಹಕಾರದಿಂದಾಗಿ ಇದೀಗ ರತ್ನಂ ಸಿಲ್ಸ್ ಬೃಹತ್ತಾಗಿ ಬೆಳೆದು ನಿಂತಿರುತ್ತದೆ, ನಮ್ಮಲ್ಲಿ ಅತ್ಯುತ್ತಮ ಶ್ರೇಣಿಯ ಸೀರೆಗಳು ಈಗ ಕಡಿಮೆ ದರದಲ್ಲಿ ಮಾರಾಟ ಮಾಡಲು ವಿಸ್ತರಣೆ ಗೊಂಡಿರುತ್ತದೆ.
ದರಗಳು 300/- ರೂಗಳಿಂದ ಪ್ರಾರಂಭ ✅
* ಪ್ರತೀ ದಿನ ಹೊಚ್ಚ ಹೊಸ , ನವನವೀನ ಮಾದರಿ ಸೀರೆಗಳ ರಾಶಿ ಇಲ್ಲಿ ಲಭ್ಯವಿದೆ , ಒಮ್ಮೆ ಭೇಟಿ ನೀಡಿ !!
ಸ್ಥಳ : ರತ್ನಂ ಸಿಲ್ಕ್ಸ್ , NCC ಕಛೇರಿ ಹತ್ತಿರ , ಲಕ್ಷ್ಮಿ ನರ್ಸಿಂಗ್ ಹೋಂ ಮುಂಭಾಗ , ಆರ್.ಸಿ.ರಸ್ತೆ ಹಾಸನ !
ಫೋನ್ ಸಂಖ್ಯೆ !! 6363122663 , 9164210699 #RathnamSilks
ರೆಸ್ಟೋರೂಂ ಹಾಗೂ ವಾಹನದ ಪಾರ್ಕಿಂಗ್ ಸೌಕರ್ಯವಿದೆ
#special #sarees #hassan @rathnamsilks

#jobupdateshassan #ಉದ್ಯೋಗಮಾಹಿತಿಹಾಸನ

LEAVE A REPLY

Please enter your comment!
Please enter your name here