ಹಾಸನ : ಅ. : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಹಾಸನ ಇಲಾಖೆ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆ (ಆಂಗ್ಲ ಮಾಧ್ಯಮ) ಹಾಸನ ಇಲ್ಲಿಗೆ ಅತಿಥಿ ಶಿಕ್ಷಕರಾಗಿ ಆಂಗ್ಲ ಮಾಧ್ಯಮದಲ್ಲಿ ಪಾಠ ಮಾಡಲು ಗಣಿತ( ಬಿ. ಎಸ್. ಸಿ, ಬಿ.ಇ. ಡಿ, ಪಿ. ಸಿ.ಎಂ ) ಶಿಕ್ಷಕರಿಗೆ ಅರ್ಜಿ ಆಹ್ವಾನಿಸಲಾಗಿದ್ದು,
ಆಸಕ್ತರು ಶೈಕ್ಷಣಿಕ ದಾಖಲಾತಿಗಳೊಂದಿಗೆ ಅರ್ಜಿಗಳನ್ನು ಅಕ್ಟೋಬರ್ 30 ರೊಳಗೆ ಮುಖ್ಯೋಪಾಧ್ಯಾಯರು, ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆ, ಅರಳೆಪೇಟೆ, ಹಾಸನ ತಾಲ್ಲೂಕು ದೂ. ಸಂ 9008729704 ಗೆ ಸಲ್ಲಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.
#jobupdateshassan #ಉದ್ಯೋಗಮಾಹಿತಿಹಾಸ