ದಿನಾಂಕ 30.10.2021 ರಂದು ಮಿನಿ ಉದ್ಯೋಗ ಮೇಳ

0

ಹಾಸನ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಸನ ವತಿಯಿಂದ ದಿನಾಂಕ 30.10.2021 ರಂದು ‘ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಹಾಸನ,ಮೈಸೂರು ,ಬೆಂಗಳೂರಿನ ಹೆಸರಾಂತ ಕಂಪನಿಗಳು ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರಸಂದರ್ಶನದ ಮೂಲಕ ಆಯ್ಕೆಮಾಡಿಕೊಳ್ಳಲಾಗುತ್ತಿದ್ದು ಎಸ್.ಎಸ್.ಎಲ್.ಸಿ/ಪಿ.ಯು.ಸಿ/ಯಾವುದೇ ಪದವಿ/ಡಿಪ್ಲೊಮಾ/ಐ.ಟಿ.ಐ ನಲ್ಲಿ ತೇರ್ಗಡೆ ಹೊಂದಿದ |8 ರಿಂದ 30 ವರ್ಷ ಒಳಪಟ್ಟ ಹಾಗೂ ಮಹಿಳಾ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.ಆಸಕ್ತ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ಶೈಕ್ಷಣಿಕ ದಾಖಲೆಗಳ ಜೆರಾಕ್ಸ್ ಪ್ರತಿ ಮತ್ತು ಬಯೊಡೆಟಾ(Resume) ಪ್ರತಿಗಳೊಂದಿಗೆ ಕಚೇರಿಗೆ ಹಾಜರಾಗಿ ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಈ ಮೂಲಕ ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ಹಾಸನ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ:

08172-296374 ಅನ್ನು ಸಂಪರ್ಕಿಸಿ ಮಾಹಿತಿ ಪಡೆಯಲು ಕೋರಲಾಗಿದೆ.

ಸ್ಥಳ:ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಸರ್ಕಾರಿ ಐಟಿಐ ಕಾಲೇಜು ಆವರಣ ಬಿ.ಎಂ ರೋಡ್ ಹಾಸನ

#jobupdateshassan #ಉದ್ಯೋಗಮಾಹಿತಿಹಾಸನ

LEAVE A REPLY

Please enter your comment!
Please enter your name here