ಸಕಲೇಶಪುರ : ಕಳೆದ ಎರಡು ದಿನಗಳ ಹಿಂದೆ ಹೆಬ್ಬಸಾಲೆ ಬಳಿ ಟಾಟಾ ಏಸ್ ವಾಹನ ಪಲ್ಟಿಯಾಗಿ ಗಾಯಗೊಂಡು ಬೆಂಗಳೂರಿನ ನಿಮಾನ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾವ್ಯ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನ ಹೊಂದಿದ್ದಾರೆ.

0

ಆಗಸ್ಟ್ 9 ರಂದು ಕೂಲಿ ಕಾರ್ಮಿಕರನ್ನು ಕೆಲಸಕ್ಕೆ ಕರೆದುಕೊಂಡು ಹೋಗುತ್ತಿದ್ದ ಟಾಟಾ ಏಸ್ ಪಲ್ಟಿಯಾಗಿ 11 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದರು ಘಟನೆ ಹೆಬ್ಬಸಾಲೆಯ ಬಳಿ ನಡೆದಿತ್ತು.

ಈ ಅಪಘಾತದಲ್ಲಿ ಆಚಂಗಿಯ ಕಾವ್ಯ ಎಂಬುವರು ಗಂಭೀರವಾಗಿ ಗಾಯಾಗೊಂಡು ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ಸೇರಿಸಲಾಗಿತ್ತು ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನ ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here