ಪಿ.ಎಸ್.ಐ ಕಿರಣ್ ಕುಟುಂಬಕ್ಕೆ ಸಚಿವರಿಂದ ಕನ್ನಡ ರಾಜ್ಯೋತ್ಸವ ದಿನ ಧನ ಸಹಾಯ

0

ಹಾಸನ.ನ.1(ಹಾಸನ್_ನ್ಯೂಸ್):- ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಗೋಪಾಲಯ್ಯ ಅವರು ಇತ್ತೀಚೆಗೆ ಆತ್ಮಹತ್ಯೆಗೆ ಶರಣಾದ ಪಿ.ಎಸ್.ಐ. ದಿ|| ಕಿರಣ್ ಅವರ ಕುಟುಂಬಕ್ಕೆ 2 ಲಕ್ಷ ರೂ. ಗಳ ಚೆಕ್‍ನ್ನು ಹಸ್ತಾಂತರಿಸಿದರು.


ನಗರದ ಸರ್ಕಾರಿ ಅತಿಥಿ ಗೃಹದಲ್ಲಿಂದು ಕಿರಣ್ ಅವರ ಕುಟುಂಬದವರನ್ನು ಭೇಟಿ ಮಾಡಿದ ಸಚಿವರು ಮಕ್ಕಳ ವಿದ್ಯಾಬ್ಯಾಸಕ್ಕಾಗಿ ವೈಯಕ್ತಿಕವಾಗಿ ಈ ಸಹಾಯವನ್ನು ಮಾಡಲಾಗುತ್ತಿದ್ದು,

ಮುಂದಿನ ದಿನಗಳಲ್ಲಿ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಆಶ್ವಾಸನೆ ನೀಡಿದರು.

LEAVE A REPLY

Please enter your comment!
Please enter your name here