ಹಾಸನ ಡಿಪೋಗೆ ಸೇರಿದ ಕೆ.ಎಸ್.ಆರ್.ಟಿ.ಸಿ ಬಸ್ ಚಿಕ್ಕಮಗಳೂರಿನಲ್ಲಿ ಮರಕ್ಕೆ ಡಿಕ್ಕಿ

0

ಹಾಸನ/ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಕೆ.ಎಸ್.ಆರ್.ಟಿ.ಸಿ ಬಸ್ ಮರಕ್ಕೆ ಡಿಕ್ಕಿಯಾಗಿದೆ , ಮರಕ್ಕೆ ಡಿಕ್ಕಿಯಾದ ರಭಸಕ್ಕೆ ಬಸ್ ಮೇಲೆ ಮುರಿದು ಬಿದ್ದಿದೆ ಮರ ,‌ಅದೃಷ್ಟವಶಾತ್ ತಪ್ಪಿದೆ ಭಾರೀ ಅನಾಹುತ , ಚಾಲಕ ಸೇರಿದಂತೆ ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ.

ಬಸ್ ನಲ್ಲಿದ್ದ 20 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾದ ವರದಿಯಾಗಿದೆ , ಗಾಯಾಳುಗಳಿದೆ ಬಾಳೆಹೊನ್ನೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ , ಇದು ಹಾಸನ ಡಿಪೋಗೆ ಸೇರಿದ ಕೆ.ಎಸ್.ಆರ್.ಟಿ.ಸಿ ಬಸ್ ಆಗಿದ್ದು ,

ಎನ್ ಆರ್ ಪುರದಿಂದ ಮೈಸೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಆಗಿದೆ , ಬಾಳೆಹೊನ್ನೂರು ಸಮೀಪದ ಸಿ.ಕೆ ಮಧುಗುಣಿ ಗ್ರಾಮದ ಬಳಿ ಘಟನೆ ನಡೆದಿರೋದು , ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆಯ ಪ್ರಕರಣ ದಾಖಲಾಗಿದೆ , ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕು ( NR ಪುರ )

LEAVE A REPLY

Please enter your comment!
Please enter your name here