ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಹಾಸನ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಬಿ.ಕೆ. ಗಂಗಾಧರ್

0

ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಹಾಸನ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಬಿ.ಕೆ. ಗಂಗಾಧರ್ ಅವರನ್ನು ನೇಮಕ ಮಾಡಲಾಗಿದೆ’ ಎಂದು ರಾಜ್ಯಾಧ್ಯಕ್ಷ ಸಿ.ಎನ್. ಅಶೋಕ್ ತಿಳಿಸಿದ್ದಾರೆ.‘ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಒಂದು ರಾಜ್ಯ ಮಟ್ಟದ ಸಂಘಟನೆಯಾಗಿದ್ದು, ಮಕ್ಕಳಲ್ಲಿ ಸಾಹಿತ್ಯಾಭಿರುಚಿ, ಸೃಜನಶೀಲ ಬರವಣಿಗೆ, ಪರಿಸರ ಸಂರಕ್ಷಣೆ, ಸಹಬಾಳ್ವೆ ಹಾಗೂ ದೇಶಾಭಿಮಾನ ಮೂಡಿಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿದೆ. ಮುಂದಿನ ದಿನಗಳಲ್ಲೂ ಜಿಲ್ಲೆಯಾದ್ಯಂತ ಸಾಹಿತ್ಯ ಚಟುವಟಿಕೆಗಳನ್ನು ಮತ್ತಷ್ಟು ಸಕ್ರಿಯಾಗಿ ಹಮ್ಮಿಕೊಳ್ಳುವ ಸಲುವಾಗಿ ಗಂಗಾಧರ್ ಅವರನ್ನು ನೇಮಕ ಮಾಡಲಾಗಿದೆ’

LEAVE A REPLY

Please enter your comment!
Please enter your name here