ಹಾಸನ ನಗರದ ಡಿಸಿ ಕಚೇರಿ ಎದುರು ಘಟನೆ

0

ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿ

ಹಾಸನ: ನೋಡ ನೋಡುತ್ತಲೇ ಹೊತ್ತಿ ಉರಿದ ಕಾರು
ಹಾಸನ ನಗರದ ಡಿಸಿ ಕಚೇರಿ ಎದುರು ಘಟನೆ
ಹಾಸನದ ಉದಯಗಿರಿ ಬಡಾವಣೆಯ ರಾಜೀವ್ ಎಂಬುವವರಿಗೆ ಸೇರಿದ ಕಾರು

ಪತ್ನಿ ಹಾಗೂ ಪುತ್ರನೊಂದಿಗೆ ಕಾರಿನಲ್ಲಿ ತೆರಳುತ್ತಿದ್ದಾಗ ಘಟನೆ

https://youtu.be/IbJA6ZUJEMk

ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

KA 05-MA 2694 ನಂಬರ್‌ನ ಮಾರುತಿ 800 ಕಾರು

ಸಂಪೂರ್ಣ ಸುಟ್ಟು ಕರಕಲಾದ ಕಾರು ಬೆಂಕಿ ಹೊತ್ತಿ ಉರಿದಿದ್ದರಿಂದ ಕೆಲಕಾಲ ಟ್ರಾಫಿಕ್ ಜಾಮ್
ಸ್ಥಳಕ್ಕೆ ಅಗಮಿಸಿ ಆಗಮಿಸಿ ಬೆಂಕಿ ನಂದಿಸಿದ ಅಗ್ನಿಶಾಮಕದಳದ ಸಿಬ್ಬಂದಿ
ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

LEAVE A REPLY

Please enter your comment!
Please enter your name here