ಜಿಲ್ಲಾ ಕಾರಾಗೃಹದ ಕೈದಿಗಳಿಗೆ ಗಾಂಜಾ ಸಪ್ಲೈ ಮಾಡಲು ಮಾಸ್ಟರ್ ಪ್ಲಾನ್

0

ಸೇಬು ಹಾಗೂ ಮೋಸಂಬಿ ಹಣ್ಣಿನ ಒಳಗೆ ಗಾಂಜಾ ಸೊಪ್ಪು ಇಟ್ಟು ಪೂರೈಸಲು ಯತ್ನ
ಹಣ್ಣುಗಳನ್ನು ಜೈಲಿನ ಕಾಂಪೌಂಡ್ ಒಳಗಡೆಗೆ ಎಸೆಯಲು ಪ್ರಯತ್ನ


ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು
ಅಂಬೇಡ್ಕರ್ ನಗರದ ತರಕಾರಿ ವ್ಯಾಪಾರಿ ತಬ್ರೇಜ್ ಕಾಲು (28), ಪೆನ್‌ಷನ್ ಮೊಹಲ್ಲಾದ ಗುಜರಿ ಅಂಗಡಿ ವ್ಯಾಪಾರಿ ವಾಸಿಂ (21), ರಕೀಬ್ ಬಂಧಿತ ಆರೋಪಿಗಳು
ಸೇಬು ಹಾಗೂ ಮೂಸಂಬಿ ಹಣ್ಣನ್ನು ಕೊರೆದು ಅದರೊಳಗೆ ಗಾಂಜಾಸೊಪ್ಪನ್ನು ಇಟ್ಟಿದ್ದ ಖತರ್ನಾಕ್‌ಗಳು
ಜೈಲಿನ ಸಮೀಪದ ಹಳೇಬಸವಣ್ಣ ವೃತ್ತದ ಬಳಿ ಓಡಾಡುತ್ತಿದ್ದ ಆರೋಪಿಗಳು


ಜೈಲಿನ ಹಿಂಬದಿಯಿಂದ ಕಾಂಪೌಂಡ್ ಒಳಗೆ ಎಸೆಯಲು ಹೊಂಚು ಹಾಕುತ್ತಿದ್ಧ ಮೂವರು ಆರೋಪಿಗಳು
ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಮೂವರನ್ನು ವಶಕ್ಕೆ ಪಡೆದ ನಗರ ಠಾಣೆ ಸಿಪಿಐ ರೇವಣ್ಣ ಹಾಗೂ ಸಿಬ್ಬಂದಿ
ಆರೋಪಿಗಳು ಬಳಿಯಿದ್ದ ಬ್ಯಾಗ್ ಪರಿಶೀಲಿಸಿದಾಗ ಗಾಂಜಾ ತುಂಬಿದ್ದ 3 ಸೇಬು ಮತ್ತು 2 ಮೋಸುಂಬಿ ಹಣ್ಣು ಪತ್ತೆ
ಹೊಸ ಐಡಿಯಾ ಮೂಲಕ ಜೈಲ್‌ನೊಳಗೆ ಗಾಂಜಾ ಸಪ್ಲೈ ಮಾಡಲು ಯತ್ನಿಸುತ್ತಿದ್ದಾಗಿ ಒಪ್ಪಿಕೊಂಡ ಆರೋಪಿಗಳು


ಹಾಸನ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಹಾಸನ ನಗರದ ಸಂತೇಪೇಟೆಯಲ್ಲಿರುವ ಜಿಲ್ಲಾ ಕಾರಾಗೃಹ
ಕೆಲ ದಿನಗಳ ಹಿಂದೆ ಜೈಲಿನಲ್ಲಿ ದಾಳಿ‌ ನಡೆಸಿ ಮೊಬೈಲ್, ಗಾಂಜಾ ವಶಪಡಿಸಿಕೊಂಡಿದ್ದ ಪೊಲೀಸರು
ದಾಳಿ ಬೆನ್ನಲ್ಲೆ ಅಮಾನಾತಾಗಿದ್ದ ಜೈಲಿನ ಸೂಪರಿಂಟೆಂಡೆಂಟ್ ಸೇರಿ ನಾಲ್ವರು ಅಧಿಕಾರಿಗಳು

LEAVE A REPLY

Please enter your comment!
Please enter your name here