ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ : ಹೊಳೆನರಸೀಪುರ ಕ್ಷೇತ್ರದಿಂದ ಶ್ರೆಯಸ್ , ಸಕಲೇಶಪುರ ದಿಂದ ಮುರಳಿ ಮೋಹನ್ ಕಣಕ್ಕೆ

0

ಕರ್ನಾಟಕ ವಿಧಾನಸಭೆ ಚುನಾವಣೆಗೆ ನಿರೀಕ್ಷಿತ ಸಿದ್ಧತೆ ನಡೆಸಿರುವ ಕಾಂಗ್ರೆಸ್ ಇಂದು ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ವರುಣಾ ಕ್ಷೇತ್ರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಕಣಕ್ಕೆ ಇಳಿದರೆ , ಹಾಸನ ಜಿಲ್ಲೆಯ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ಬಲೀಷ್ಠ ಅಭ್ಯರ್ಥಿ ಹೆಚ್ ಡಿ ರೇವಣ್ಣ ಇತರರ ವಿರುದ್ಧ ಶ್ರೇಯಸ್ ಪಟೇಲ್

ಕಣಕ್ಕೆ ಇಳಿಯಲಿದ್ದಾರೆ. , ಇತ್ತ‌ ಸಕಲೇಶಪುರ/ಆಲೂರು ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಹೆಚ್ ಕೆ ಕುಮಾರಸ್ವಾಮಿ ಹಾಗೂ ಇತರೆ ವಿರುದ್ಧ ಮುರಳಿ ಮೋಹನ್

ಕಣಕ್ಕಿಳಿಯಲಿದ್ದಾರೆ . , ರಾಜ್ಯದ ಇತರೆ ಪಟ್ಟಿ‌ಇಂತಿದೆ . ,

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಳೆದು ತೂಗಿ 124 ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಮ, ಹಾಸನ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇನ್ನು ನಿಗೂಡವಾಗಿದೆ ., ಬೇಲೂರು , ಅರಕಲಗೂಡು , ಅರಸೀಕೆರೆ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಯಾರೆಂದು ತಿಳಿಯಲು ಎರಡನೇ ಪಟ್ಟಿ ಬಿಡುಗಡೆಗೆ ಕಾಯಬೇಕಿದೆ .

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ 124 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ ಕಾಂಗ್ರೆಸ್ ,  ಮೊದಲ ಪಟ್ಟಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೆಚ್ ಸಿ ಮಹಾದೇವಪ್ಪ ಅವರ ಹೆಸರಿದೆ.

LEAVE A REPLY

Please enter your comment!
Please enter your name here