ಮತದಾನ ಮಾಡಿದ 48 ವರ್ಷದ ವ್ಯಕ್ತಿ ಮತದಾನದ ನಂತರ ಹೃದಯ ಘಾತದಿಂದ ಮೃತಪಟ್ಟಿದ್ದಾರೆ

0

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕೋಗಿಲೆ ಮನೆ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಚಿಕ್ಕೋಲೆ ಗ್ರಾಮದ ಮತಗಟ್ಟೆ ಸಂಖ್ಯೆ 211 ರಲ್ಲಿ ಮತದಾನ ಮಾಡಿದ ಜಯಣ್ಣ ಎಂಬುವ 48 ವರ್ಷದ ವ್ಯಕ್ತಿ ಮತದಾನದ ನಂತರ ಮತದಾನ ಕೇಂದ್ರದ ಹೊರಗಡೆ ಹೃದಯ ಘಾತದಿಂದ ಮೃತಪಟ್ಟಿದ್ದಾರೆ

ಬೇಲೂರು ತಾಲೂಕಿನ ಕೋಗಿಲೆ ಮನೆ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಚಿಕ್ಕೋಲೆ ಗ್ರಾಮದ ಮತಗಟ್ಟೆ ಸಂಖ್ಯೆ 211 ರಲ್ಲಿ ಮತದಾನ ಮಾಡಿದ ಜಯಣ್ಣ ಎಂಬುವ 48 ವರ್ಷದ ವ್ಯಕ್ತಿ ಮತದಾನದ ನಂತರ ಮತದಾನ ಕೇಂದ್ರದ ಹೊರಗಡೆ ಹೃದಯ ಘಾತದಿಂದ ಮೃತಪಟ್ಟಿದ್ದಾರೆ

LEAVE A REPLY

Please enter your comment!
Please enter your name here