ಎನ್.ಆರ್.ಸಂತೋಷ್ ಗೆ ಅರಸೀಕೆರೆ ಜೆಡಿಎಸ್ ಟಿಕೆಟ್..
ಬೆಂಗಳೂರಿನಲ್ಲಿ ಜೆಡಿಎಸ್ ಸೇರಿದ ಸಂತೋಷ್,
ಹಾರ ಹಾಕಿ ಸ್ವಾಗತಿಸಿದ ಕುಮಾರಸ್ವಾಮಿ
ಬಾಣಾವರ ಅಶೋಕ್ ಗೆ ಟಿಕೆಟ್ ಘೋಷಣೆ ಮಾಡಿದ್ದ ಕುಮಾರಸ್ವಾಮಿ..
ಬಿಜೆಪಿ ಟಿಕೆಟ್ ಆಕಾಂಕ್ಷಿ ಆಗಿದ್ದ ಸಂತೋಷ್
ಬಿಜೆಪಿ ಟಿಕೆಟ್ ವಂಚಿತರಾಗಿದ್ದ ಸಂತೋಷ್ ಈಗ ಜೆಡಿಎಸ್ ಅಭ್ಯರ್ಥಿ
ಎನ್.ಆರ್.ಸಂತೋಷ್ ಗೆ ಅರಸೀಕೆರೆ ಜೆಡಿಎಸ್ ಟಿಕೆಟ್ | ಬಿಜೆಪಿ ಟಿಕೆಟ್ ನಿರೀಕ್ಷೆಯಲ್ಲಿದ್ದ ಎನ್ ಆರ್ ಸಂತೋಷ್ ಜೆಡಿಎಸ್ ಅಭ್ಯರ್ಥಿ