ಖಾತೆ ಮಾಡಿಕೊಡಲು ಹತ್ತು ಸಾವಿರ ರೂ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಿಡಿಓ ಕೋರ್ಟ್ ಮುಂದೆಯೇ ಲೋಕಾಯುಕ್ತ ಬಲೆಗೆ

0

ಹಾಸನ : ಗುರುವಾರ(08Aug2023) ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುವ ವೇಳೆ ನಗರದ ಚನ್ನಪಟ್ಟಣದಲ್ಲಿರುವ ನ್ಯಾಯಾಲಯದ ಮುಂಭಾಗ ಬಂದು ಹಣ ನೀಡುವಂತೆ ಕೇಳಿದ್ದರು. ಲಂಚದ ಹಣ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಇನ್ಸ್ಪೆಕ್ಟರ್ ಬಾಲು, ಶಿಲ್ಪಾ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ.

ಪಿಡಿಓ ಮೋಹನ್‌ನನ್ನು ಲಂಚದ ಹಣ ಸಮೇತ ವಶಕ್ಕೆ ಪಡೆದಿದ್ದಾರೆ.,ಖಾತೆ ಮಾಡಿಕೊಡಲು ಹತ್ತು ಸಾವಿರ ರೂ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಿಡಿಓ ಮೋಹನ್ , ಮೋಹನ್ ಸಕಲೇಶಪುರ ತಾಲ್ಲೂಕಿನ ಆನೆಮಹಲ್ ಗ್ರಾಮ ಪಂಚಾಯಿತಿಗೆ ವರ್ಗಾವಣೆಯಾಗಿದ್ದು, ಅಲ್ಲಿಗೆ ತೆರಳುವ ಮುನ್ನಾ ಖಾತೆ ಬದಲಾವಣೆಗೆ ಹಣಕ್ಕೆ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ.

LEAVE A REPLY

Please enter your comment!
Please enter your name here