ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

0

ಹಾಸನ ಸೆ. : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಹಾಸನ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ಲೆವೆನ್ ಕೆಬಿ ಹಾಸನಾಂಬ ಪೀಡರ್‍ನ ಮಾರ್ಗವನ್ನು ಸ್ಥಳಾಂತರಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಸೆ. 29 ಮತ್ತು 30ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕಲಾಭವನ ರಸ್ತೆ ಅರಳೇಪೇಟೆ, ಸಹ್ಯಾದ್ರಿ ಸರ್ಕಲ್, ಅಪೂರ್ವ ಹೋಟೆಲ್ ಹಿಂಭಾಗ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಅನಿಯಮಿತವಾಗಿ ವಿದ್ಯುತ್ ವ್ಯತ್ಯಯ ವಾಗುವುದರಿಂದ ಸಾರ್ವಜನಿಕರೊಂದಿಗೆ ಸಹಕರಿಸಬೇಕೆಂದು ಕಾರ್ಯ ಮತ್ತು ಪಾಲನಾ ವಿಭಾಗದ  ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.

#CESCOMUPDATESHASSAN #powersheduleupdateshassan #hassan #hassannews

LEAVE A REPLY

Please enter your comment!
Please enter your name here