ವಿದ್ಯುತ್ ಸರಬರಾಜು ವ್ಯತ್ಯಯ

0

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಿಂದ ಮೇ. 23 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಬಾಳ್ಳುಪೇಟೆ ಮತ್ತು ಯಸಳೂರು ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತುರ್ತು ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ ಸದರಿ ದಿನಾಂಕದಂದು ಬಾಳ್ಳುಪೇಟೆ, ಕೆಂಚಮ್ಮನ ಹೊಸಕೋಟೆ, ಹೊಂಕರವಳ್ಳಿ, ಯಸಳೂರು, ಚಂಗಡಿಹಳ್ಳಿ, ಹೊಸೂರು ಮತ್ತು ಚಿಕ್ಕಕಲ್ಲೂರು ಸುತ್ತಮುತ್ತಲ ಗ್ರಾಮಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು ಈ ಸಂದರ್ಭದಲ್ಲಿ ಸಾರ್ವಜನಿಕರು ನಿಗಮದೊಂದಿಗೆ ಸಹಕರಿಸುವಂತೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಟಿ.ಎಲ್ & ಎಸ್.ಎಸ್ ವಿಭಾಗ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here