ರಾಷ್ಟ್ರೀಯ ಹೆದ್ದಾರಿ ರಸ್ತೆ ಕುಸಿತ ಸ್ಥಳಕ್ಕೆ ಸಂಸದ ಪ್ರಜ್ವಲ್ ಭೇಟಿ ಪರಿಶೀಲನೆ

0

ಸಕಲೇಶಪುರ ತಾಲ್ಲೂಕಿನ ದೋಣಿಗಲ್ ಬಳಿ ಭಾರಿ ಮಳೆಯಿಂದ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಕುಸಿದಿದ್ದು ಇಂದು ಹಾಸನ ಜಿಲ್ಲೆಯ ಸಂಸದರು ಆದ ಪ್ರಜ್ವಲ್ ರೇವಣ್ಣ , ಸ್ಥಳೀಯ ಶಾಸಕರಾದ ಎಚ್.ಕೆ. ಕುಮಾರಸ್ವಾಮಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು

ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ ನಿಗದಿ ಪಡಿಸಲಾಗಿದ್ದು, ಶೀಘ್ರವೇ ರಸ್ತೆ ದುರಸ್ತಿ ಪಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು

ಎರಡು ದಿನ ಗಳ ಹಿಂದಷ್ಟೆ ಬೆಂಗಳೂರು – ಮಂಗಳೂರು ರಸ್ತೆಯ ಸಕಲೇಶಪುರದ ದೋಣಿಗಲ್ ಬಳಿ ರಸ್ತೆಯ ಒಂದು ಭಾಗ ಕುಸಿದಿತ್ತು .

ಸದ್ಯ ಈ ರಸ್ತೆಯ ವಾಹನ ಸಂಚಾರ ನಿಷೇಧಿಸಲಾಗಿದೆ

LEAVE A REPLY

Please enter your comment!
Please enter your name here