ಧರ್ಮಸ್ಥಳ ಮಂಜುನಾಥ ಸ್ವಾಮಿ’ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಸಂಸದ!!

    0

    ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ‘ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ’ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ, ಬಳಿಕ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಸಂಸದ @iprajwalrevanna ಪ್ರಜ್ವಲ್ ರೇವಣ್ಣ (ಹಾಸನ ಲೋಕಸಭಾ ಸದಸ್ಯರು)

    LEAVE A REPLY

    Please enter your comment!
    Please enter your name here