ಹಾಸನ ವಿಧಾನಸಭಾ ಕ್ಷೇತ್ರದ ಶಾಸಕ ಪ್ರೀತಮ್ ಜೆ ಗೌಡ ಅವರಿಗೆ ಕೋವಿಡ್ ಸೋಂಕು ಧೃಡ , ರೋಗದ ಲಕ್ಷಣ ಇಲ್ಲ , ವೈದ್ಯರ ಸಲಹೆಯಂತೆ ಕ್ವಾರಂಟೈನ್ಡ್ (ಸಂಪರ್ಕದಲ್ಲಿದ್ದವರು ಪರೀಕ್ಷಿಸಿಕೊಳ್ಳಲು ಸಲಹೆ)

0

” ಆತ್ಮೀಯರೇ, ನನಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಮುಂಜಾಗ್ರತಾ ಕ್ರಮವಾಗಿ ಐಸೋಲೇಶನ್ ಗೆ ಒಳಗಾಗಿದ್ದೇನೆ. ಇತ್ತೀಚೆಗೆ ನನ್ನ ಜೊತೆ ಸಂಪರ್ಕದಲ್ಲಿದ್ದ ಎಲ್ಲರೂ ಆದಷ್ಟು ಬೇಗ ಕೋವಿಡ್ ಪರೀಕ್ಷೆ ಮಾಡಿಸಿ, ಆರೋಗ್ಯದ ಕಡೆ ಗಮನ ಹರಿಸಿ , ತಾಯಿ ಹಾಸನಾಂಬೆಯ ಆಶೀರ್ವಾದ ಮತ್ತು ನಿಮ್ಮೆಲ್ಲರ ಹಾರೈಕೆಗಳಿಂದ ಬೇಗ ಗುಣಮುಖನಾಗುತ್ತೇನೆ.
ನಿಮ್ಮವ ”
-ಪ್ರೀತಂ ಜೆ ಗೌಡ (ಹಾಸನ ವಿಧಾನ ಸಭಾ ಕ್ಷೇತ್ರ ಶಾಸಕರು)

LEAVE A REPLY

Please enter your comment!
Please enter your name here