ಹಾಸನ ವಿಧಾನಸಭಾ ಕ್ಷೇತ್ರದ ಶಾಸಕ ಪ್ರೀತಮ್ ಜೆ ಗೌಡ ಕಳೆದ 24ಗಂಟೆಗಳಲ್ಲಿ ??

0
ಹಾಸನ ಕ್ಷೇತ್ರದ ಕಲ್ಲಹಳ್ಳಿ ಕಾಲೊನಿಯಲ್ಲಿ
ಶ್ರೀ ಲಕ್ಷ್ಮಿ ದೇವಿ ದೇವಸ್ಥಾನದ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲು ಏರ್ಪಡಿಸಿದ್ದ ಗುದ್ದಲಿ ಪೂಜೆ ಕಾರ್ಯಕ್ರಮ !, ಗ್ರಾಮದ ಮುಖಂಡರು ಹಾಗೂ ನಿವಾಸಿಗಳು ಈ ಸಂದರ್ಭದಲ್ಲಿ ಉಪಸ್ಥಿತಿ
“ವಿಶೇಷ ಚೇತನರಿಗೆ ತ್ರಿಚಕ್ರ ಮೋಟಾರ್ ವಾಹನ ವಿತರಣೆ”
ವಿಶೇಷ ಚೇತನರಿಗೆ ಹಾಸನ ತಾಲ್ಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿ ತ್ರಿಚಕ್ರ ಮೋಟಾರ್ ವಾಹನವನ್ನು ವಿತರಣೆ
ಹಾಸನದ ಗೌರಿ ಕೊಪ್ಪಲು ಸುತ್ತ ಮುತ್ತಲಿನ 30 ಕ್ಕೂ ಹೆಚ್ಚು ಮಂದಿ ಯುವಕರು ಜೆಡಿಎಸ್ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆ
ಹಾಸನ ಕ್ಷೇತ್ರದ ಬೈಲಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಪಿಡಿಒ ಹಾಗೂ ಗ್ರಾಮದ ಮುಖಂಡರೊಂದಿಗೆ ಕುಂದುಕೊರತೆಗಳ ಬಗ್ಗೆ ಚರ್ಚೆ !
ಹಾಸನದ ಬೈಲಹಳ್ಳಿ ಪಂಚಾಯಿತಿ ವ್ಯಾಪ್ತಿಯ ಕಾಳೇನಹಳ್ಳಿ, ಮಾದಾಪುರ, ಕಲ್ಲಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿ ಸ್ಥಳೀಯ ಗ್ರಾಮಸ್ಥರು ಹಾಗೂ ಮುಖಂಡರೊಂದಿಗೆ ಗ್ರಾಮಗಳಲ್ಲಿನ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚೆ , ಅದೇ ಸಂದರ್ಭ ಗ್ರಾಮಸ್ಥರ ಅಹವಾಲು ಸ್ವೀಕರಣೆ
ಹಾಸನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ “ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆ”ಯಲ್ಲಿನ ಕ್ಷಣಗಳು. ತಾಲೂಕು ಮಟ್ಟದ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತಿ

LEAVE A REPLY

Please enter your comment!
Please enter your name here