ಬೆಂಗಳೂರು / ಹಾಸನ : ಕರುನಾಡಲ್ಲಿ ಮುಂಗಾರು ಚುರುಕಾಗಿದ್ದು, ಹಾಸನ ಸೇರಿ , ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಜುಲೈ 26 ಇಂದು ವ್ಯಾಪಕ ಮಳೆಯಾಗುವ ಮುನ್ಸೂಚನೆ ಇರುವುದರಿಂದ ‘ಆರೆಂಜ್ ಅಲರ್ಟ್’ ಘೋಷಣೆ
ಕರಾವಳಿ ಜಿಲ್ಲೆಗಳಲ್ಲಿ ಇದೇ 27ರವರೆಗೆ ಹೆಚ್ಚು ಮಳೆಯಾ ಗುವ ಸಾಧ್ಯತೆ ಇದೆ
– ಹವಾಮಾನ ಇಲಾಖೆ