ಕೇಂದ್ರ ಸಚಿವ ‘ರಾಮ್ ವಿಲಾಸ್ ಪಾಸ್ವಾನ್’ ಇನ್ನಿಲ್ಲ

    0

    Breking News
    ಕೇಂದ್ರ ಸಚಿವ ‘ರಾಮ್ ವಿಲಾಸ್ ಪಾಸ್ವಾನ್’ ಇನ್ನಿಲ್ಲ
    ನವದೆಹಲಿ : ಕೇಂದ್ರ ಆಹಾರ ಮತ್ತು ನಾಗರಿಕ ಸಚಿವ ರಾಮ್ ವಿಲಾಸ್ ಪಾಸ್ವಾನ್ (74) ನಿಧನರಾಗಿದ್ದಾರೆ.
    ರಾಮ ವಿಲಾಸ್ ಪಾಸ್ವಾನ್ ಮಗ ಚಿರಾಗ್ ಪಾಸ್ವಾನ್ ತಮ್ಮ ತಂದೆ ಸಾವಿನ ಕುರಿತು ಟ್ವೀಟ್ ಮೂಲಕ ಧೃಡಪಡಿಸಿದ್ದಾರೆ.
    ಇತ್ತೀಚೆಗೆ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ದೆಹಲಿ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    LEAVE A REPLY

    Please enter your comment!
    Please enter your name here