ರಣಘಟ್ಟ ನೀರಾವರಿ ಯೋಜನೆಯ ಕಾಮಗಾರಿ ವೀಕ್ಷಿಸಿದ ಕೇಂದ್ರ ಸಚಿವರು ..

0

ಬೇಲೂರು:- ಕೇಂದ್ರ ಸಚಿವರಾದ ಕೃಷ್ಣನ್ ಪಾಲ್ ಗುರ್ಜಾರ್ ಅವರು ಸೋಮವಾರ ತಾಲ್ಲೂಕಿನ ಚಿಲ್ಕೂರು ಹೊಸಳ್ಳಿ ಗ್ರಾಮದ ಬಳಿ ನಡೆಯುತ್ತಿರುವ ರಣಘಟ್ಟ ನೀರಾವರಿ ಯೋಜನೆಯ ಕಾಮಗಾರಿಯನ್ನು ವೀಕ್ಷ ಣೆ ಮಾಡಿ ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆದು ಕೆಲವು ಸಲಹೆ ಸೂಚನೆಗಳನ್ನು ನೀಡಿದ್ದಾರೆ .

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ ಗೋಪಾಲಯ್ಯ, ಕ್ಷೇತ್ರ ಶಾಸಕರಾದ ಕೆ ಎಸ್ ಲಿಂಗೇಶ್ , ಜಿಲ್ಲಾಧಿಕಾರಿಗಳಾದ ಅರ್ಚನಾ ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಹರಿರಾಂ ಶಂಕರ್ ,ಬಿಜೆಪಿ
ಜಿಲ್ಲಾಧ್ಯಕ್ಷರಾದ ಎಚ್ ಕೆ ಸುರೇಶ್ , ಸೇರಿದಂತೆ ಇಲಾಖಾ ಅಧಿಕಾರಿಗಳು ಹಾಗೂ ಇತರರು ಹಾಜರಿದ್ದರು .

LEAVE A REPLY

Please enter your comment!
Please enter your name here