ಹಾಸನ ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಎನ್ ಹೆಚ್.75 ರಲ್ಲಿ ಸಕಲೇಶಪುರ ಸಮೀಪದ ದೋಣಿಗಲ್ ಬಳಿ ಭೂ ಕುಸಿತ ಉಂಟಾಗಿದೆ .
ಕುಸಿತ ತೆಡೆದು ಸಂಚಾರ ಮಾರ್ಗವನ್ನು ತುರ್ತಾಗಿ ದುರಸ್ತಿ ಪಡಿಸುವಂತೆ ಜಿಲ್ಲಾಧಿಕಾರಿ ಆರ್ ಗಿರೀಶ್ ಅವರು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ .
ತಹಶಿಲ್ದಾರ್ ಜಯಕುಮಾರ್ ಸೇರಿದಂತೆ ಅಧಿಕಾರಿಗಳು ಈ ಗಾಗಲೇ ಸ್ಥಳಕ್ಕೆ ಭೇಟಿ ನೀಡಿದ್ದು ತಕ್ಕಣದ ಪರಿಹಾರ ಕಾರ್ಯಗಳಿಗೆ ಕ್ರಮವಹಿಸಿದ್ದಾರೆ.
ದುರಸ್ತಿ ಉದ್ದೇಶಗಳಿಂದ ರಸ್ತೆ ಮಾರ್ಗ ತಾತ್ಕಾಲಿಕ ಬಂದ್ ಆಗಲಿದ್ದು ಪ್ರಯಾಣಿಕರು ಬದಲಿ ಮಾರ್ಗದಲ್ಲಿ ತೆರಳುವಂತೆ ಕೋರಲಾಗಿದೆ
Video
https://m.facebook.com/story.php?story_fbid=4077699162339987&id=195025720607370
#hassannews ಸಖತ್ newzz ಮಗ