ಸಕಲೇಶಪುರ: ತಾಲೂಕಿನ ಬಿರಡಹಳ್ಳಿ ಗ್ರಾಮದ ಯುವಕನಾದ ಉಮೇಶ್ ನೇಣಿಗೆ ಶರಣಾಗಿದ್ದಾನೆ.
ನಿಖರವಾದ ಮಾಹಿತಿ ಇನ್ನು ತಿಳಿದು ಬಂದಿಲ್ಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತನಿಖೆ ಮುಂದುವರೆದ ನಂತರ ಇದರ ನಿಖರ ಮಾಹಿತಿ ತಿಳಿದು ಬರುತ್ತದೆ ಎಂದು ತಿಳಿಸಿದ್ದಾರೆ.
ಕಳೆದ ಒಂದುವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿತ್ತು ಎಂದು ತಿಳಿದುಬಂದಿದೆ.
ಬೆಳಗ್ಗೆ ಪತ್ನಿಯನ್ನು ತವರು ಮನೆಗೆ ಕಳುಹಿಸಿ ಮಧ್ಯಾಹ್ನ ಸಮಯದಲ್ಲಿ ನೇಣಿಗೆ ಶರಣಾಗಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಯಾವುದೇ ಕಾರಣ ತಿಳಿದು ಬಂದಿಲ್ಲ
ಸಕಲೇಶಪುರ ಗ್ರಾಮಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.