BREAKING HAPPY NEWS ಕರುನಾಡು !!
ಆಸ್ಪತ್ರೆಯಿಂದ ಸಾಲುಮರದ ತಿಮ್ಮಕ್ಕ ಡಿಸ್ಚಾರ್ಜ್
ಸೊಂಟದ ಮೂಳೆ ಶಸ್ತ್ರಚಿಕಿತ್ಸೆಗೊಳಗಾಗಿದ್ದ ತಿಮ್ಮಕ್ಕ
ಕಳೆದ 25 ದಿನಗಳಿಂದ ಆಸ್ಪತ್ರೆಗೆ ದಾಖಲಾಗಿದ್ದರು

ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು
ಇದೀಗ ಶಸ್ತ್ರಚಿಕಿತ್ಸೆಯಿಂದ ಸಂಪೂರ್ಣ ಗುಣಮುಖ
ಹೀಗಾಗಿ ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್
#SaalumaradaThimmakka