ಶ್ರೀ ಕ್ಷೇತ್ರ ಧರ್ಮಸ್ಥಳ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 27 ಎಪ್ರಿಲ್ 2022 ರಂದು ಸಂಜೆ 6.50ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ ನಡೆಯಲಿದೆ.
ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಳಸೂತ್ರ ಕೊಡಲಾಗುವುದು. ಸಾಮೂಹಿಕ ವಿವಾಹದಲ್ಲಿ ವಿವಾಹವಾಗಲು ಇಚ್ಛಿಸುವವರು 15 ಎಪ್ರಿಲ್ 2022ರ ಒಳಗೆ ಹೆಸರು ದಾಖಲಿಸಲು ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
08256-266644 9663464648