ಸೋಮವಾರದಿಂದ 9 ಮತ್ತು 10ನೇ ತರಗತಿಗಳಿಗೆ ತರಗತಿಗಳು ಆರಂಭ

0

ಸೋಮವಾರದಿಂದ 9 ಮತ್ತು 10ನೇ ತರಗತಿಗಳಿಗೆ ತರಗತಿಗಳು ಆರಂಭ
ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.2.00 ಗಿಂತ ಕಡಿಮೆ ಇದ್ದು ಮಾನ್ಯ ಜಿಲ್ಲಾಧಿಕಾರಿಗಳು ಉಲ್ಲೇಖದ ಆದೇಶದಲ್ಲಿ 9 ಮತ್ತು 10 ನೇ ತರಗತಿಗಳನ್ನು ದಿನಾಂಕ-30/08/2021 ರ ಸೋಮವಾರದಿಂದ ಶುಕ್ರವಾರದವರೆಗೆ ಬೆಳಿಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಹಾಗೂ ಶನಿವಾರ ಬೆಳಿಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 12.50 ಗಂಟೆಯವರೆಗೆ.

ಕೋವಿಡ್ ನಿಯಮಗಳ ಪಾಲನೆಯೊಂದಿಗೆ ಭೌತಿಕ ತರಗತಿಗಳನ್ನು ಪ್ರಾರಂಭಿಸಲು ಅನುಮತಿ ನೀಡಿರುವುದರಿಂದ ಪೋಷಕರು ತಮ್ಮ ಮಕ್ಕಳನ್ನು ಒಪ್ಪಿಗೆ ಪತ್ರದೊಂದಿಗೆ ಶಾಲೆಗೆ ಕಳುಹಿಸುವಂತೆ ಈ ಮೂಲಕ ತಿಳಿಸಲಾಗಿದೆ .

LEAVE A REPLY

Please enter your comment!
Please enter your name here