ರಾಜ್ಯಸರ್ಕಾರ ಆದೇಶದಂತೆ ಕೋವಿಡ್ / ಒಮೈಕ್ರಾನ್ ಸೋಕು ಹರಡುವಿಕೆ ಮುನ್ನೆಚ್ಚರಿಕೆಯಾಗಿ ಮುಂದಿನ ಎರಡು ವಾರ ನೈಟ್ ವಿಥ್ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

0

* ಹಾಸನ ಜಿಲ್ಲೆಯಾದ್ಯಂತ ದಿನಾಂಕ 05.01.2022ರ ರಾತ್ರಿ 10.00 ಗಂಟೆಯಿಂದ ದಿನಾಂಕ: 19.01.2022ರ ಬೆಳಗ್ಗೆ 5.೦೦ ಗಂಟೆಯ ವರಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ. ಈ ಕರ್ಫ್ಯೂ ಅವಧಿಯಲ್ಲಿ ಅತ್ಯಗತ್ಯ ಚಟುವಟಿಕೆಗಳನ್ನು ಹೊರತುಪಡಿಸಿ ಉಳಿದಂತೆ ವ್ಯಕ್ತಿಗಳ ಚಲನೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ.

* ಹಾಸನ ಜಿಲ್ಲೆಯಾದ್ಯಂತ ಶುಕ್ರವಾರ ರಾತ್ರಿ 10.00 ಗಂಟೆಯಿಂದ ಸೋಮವಾರ ಬೆಳಗ್ಗೆ 5.00 ಗಂಟೆಯ ವರಗೆ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುತ್ತದೆ. * ಈ ಅವಧಿಯಲ್ಲಿ ಎಲ್ಲಾ ಕಛೇರಿಗಳು, ವಾರದಲ್ಲಿ 05 ದಿನ ಸೋಮವಾರದಿಂದ ಶುಕ್ರವಾರದವರೆಗೆ ಕಾರ್ಯ

* ವಾರಾಂತ್ಯದ ಕರ್ಫ್ಯೂ ಸಮಯದಲ್ಲಿ ಉದ್ದೇಶಕ್ಕಾಗಿ ಅವರ ಅಗತ್ಯಗಳನ್ನು ಪೂರೈಸಲು ಸಂಸ್ಥೆಯ ಮುಖ್ಯಕಾರ್ಯನಿರ್ವಾಹಕರ ನಿರ್ದೇಶನಗಳ ಪ್ರಕಾರ ಸಾರ್ವಜನಿಕರ ಸಾರಿಗೆ ಕಾರ್ಯಹಿಸುತ್ತದೆ. ಎಲ್ಲಾ ಪಬ್‌ಗಳು: ಕ್ಲಬ್‌ಗಳು/ಬಾ‌ರ್ ಗಳು ರೆಸ್ಟೋರೆಂಟ್‌ಗಳು/ ಹೋಟೆಲ್‌ಗಳಲ್ಲಿನ  ಕೇಂದ್ರಗಳು ಇತ್ಯಾದಿಗಳಲ್ಲಿ ಒಟ್ಟು  ಸಾಮರ್ಥ್ಯದ ಶೇ.50% ಸಾಮಥ್ಯದೊಂದಿಗೆ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಿಕೊಂಡು ಕಾರ್ಯ ನಿರ್ವಹಿಸಹಿಸತಕ್ಕದ್ದು, ಸದರಿ ಘಟಕಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು ಡೋಸ್‌ಗಳ ಕೋವಿ ಐಕ್ಸಿನೇಷನ್ ಪಡೆದಿರತಕ್ಕದ್ದು, ಈ ಸ್ಥಳಗಳಲ್ಲಿ ವ್ಯಾಕ್ಸಿನೇಷನ್ ಪಡೆಯದೇ ಇರುವ ವ್ಯಕ್ತಿಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

* ಮದುವೆ ಸಮಾರಂಭಗಳಲ್ಲಿ ಕೋವಿಡ್-19 ಮತ್ತು ರಾಜ್ಯ ಸರ್ಕಾರವು ಹೊರಡಿಸಿರುವ ಚಾಲ್ತಿಯಲ್ಲಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಿಕೊಂಡು ಹೊರಾಂಗಣ ಪ್ರದೇಶಗಳಲ್ಲಿ 200 ಜನರಿಗೆ ಹಾಗೂ ಒಳಾಂಗಣ ಪ್ರದೇಶದಲ್ಲಿ 100 ಜನರು ಮಾತ್ರ ಭಾಗವಹಿಸಲು ಸೀಮಿತಗೊಳಸಿ ಅನುಮತಿಸಿದೆ.

-2 > ಧಾರ್ಮಿಕ ಸ್ಥಳಗಳಲ್ಲಿ ದರ್ಶನ ಪ್ರಾರ್ಥನೆಗೆ ಸೀಮಿತಗೊಳಿಸಿದೆ. ಯಾವುದೇ ಇತರೆ ಸೇವೆಗಳ ಅವಕಾಶವಿರುವ ಕೋವಿಡ್: 2ನೇ ಡೋಸ್‌ಗಳ ವ್ಯಾಕ್ಸಿನೇಷನ್‌ ಪಡೆದಿರುವ ೧೦ ಜನರ ಪ್ರವೇಶಕ್ಕೆ ಅವಕಾಶ ಕಲ್ಪಸಲಾಗಿದೆ. > ಮಾಲ್‌ಗಳು, ಶಾಪಿಂಗ್ ಕಾಂಪ್ಲೇಕ್ಸ್ ಗಳು ಸಲೂನ್ ಶಾಪ್ ಗಳು ಮತ್ತು Establishmentrಗಳು ವಾರದ ದಿನ ಸೋಮವಾರದಿಂದ ಶುಕ್ರವಾರದವರೆಗೆ ಎಂದಿನಂತೆ ಕಾರ್ಯ ನಿರ್ವಹಿಸುವುದು.

* ಈಜುಕೋಳ ಮತ್ತು ಜಿಮ್‌ಗಳಲ್ಲಿ ಒಟ್ಟು ಸಾಮಾರ್ಥ್ಯ ದ ಶೇ. 50 ರಷ್ಟು ಸಾಮರ್ಥ್ಯದೊಂದಿಗೆ ಕೋವಿಡ್-19 ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಿಕೊಂಡು ಕಾರ್ಯನಿರ್ವಹಿಸತಕ್ಕದ್ದು, ಈ ಸ್ಥಳಗಳು ವ್ಯಾಕ್ಸಿನೇಷನ್ ಪಡೆಯದೇ ಇರುವ ವ್ಯಕ್ತಿಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ಹಾಗೂ ಕ್ರೀಡಾಂಗಣಗಳು ಶೇ 50 ರಷ್ಟು ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು – ಎಲ್ಲಾ ರಾಜ್ಯಗಳು, ಧರಣಿಗಳು ಮತ್ತು ಪ್ರತಿಭಟನೆಗಳನ್ನು ನಿಷೇದಿಸಲಾಗಿದೆ.

ರಾತ್ರಿ ಕರ್ಫ್ಯೂ ಅವಧಿಯಲ್ಲಿ ಮಾರ್ಗಸೂಚಿಗಳು :

ಪ್ರತಿ ದಿನ ರಾತ್ರಿ 10:00 ಗಂಟೆಯಿಂದ ಬೆಳಗ್ಗೆ: 05:00 ಗಂಟೆಯವರೆಗೆ ಈ ಕೆಳಕಂಡಂತೆ ವಿಧಿಸಿರುವ ತುರ್ತು ಮತ್ತು ಅಗತ್ಯ ಚಟುವಟಕೆಗಳ ಹೊರತುಪಡಿಸಿ ಸಾರ್ವಜನಿಕರ ಸಂಚಾರವನ್ನು ನಿರ್ಬಂಧಿಸಲಾಗಿದೆ.

* ಅಗತ್ಯ. ಚಟುವಟಿಕೆಗಳಿಗೆ ಹೊರತುಪಡಿಸಿ ರಾತ್ರಿ 10:00 ಗಂಟೆಯಿಂದ ಬೆಳಗ್ಗೆ:05:00 ಗಂಟೆಯವರೆಗೆ ಸಾರ್ವಜನಿಕರ ಸಂಚಾರವನ್ನು ಕಟ್ಟುನಿಟ್ಟಾಗಿ ನಿರ್ಲಂಧಿಸಲಾಗಿದೆ. * ರೋಗಿಗಳು ಮತ್ತು ಅವರ ಪರಿಚಾರಕರು ತುರ್ತು ಸಂದರ್ಭಗಳು ಮಾತ್ರ ಓಡಾಡಲು ಅವಕಾಶ ಕಲ್ಪಿಸಲಾಗಿದೆ.

• ರಾತ್ರಿ ವೇಳೆಯಲ್ಲಿ ಕಾರ್ಯ ನಿರ್ವಹಿಸುವ ಎಲ್ಲಾ ಕೈಗಾರಿಕೆಗಳು/ ಕಂಪನಿಗಳು, ಸಂಸ್ಥೆಗಳು ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಅಂತಹ ಸಂಸ್ಥೆಗಳ ನೌಕರರು ಆಯಾ ಸಂಘ ಸಂಸ್ಥೆ ನೀಡುವ ಅಧಿಕೃತ ಗುರುತಿನ ಚೀಟಿಯೊಂದಿಗೆ ಸಂಚರಿಸಬಹುದಾಗಿದೆ. * ದೂರವಾಣಿ ಹಾಗೂ ಅಂತರ್ಜಾಲ ಸೇವೆಯನ್ನು ಪೂರೈಸುವ ನೌಕರರು ಹಾಗೂ ವಾಹನಗಳನ್ನು ಸಂಬಂಧಿಸಿದ ಸಂಸ್ಥೆಯಿಂದ ಪಡೆದಿರುವ ಅಧಿಕೃತ ಗುರುತಿನ ಚೀಟಿಯೊಂದಿಗೆ ಸಂಚರಿಸಬಹುದಾಗಿದೆ. ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನ ಆಧಾರಿತ ಕಂಪನಿ/ಸಂಸ್ಥೆ(IT and TTes Companies) ಕಾರ್ಯನಿರ್ವಹಿಸುವ ಅವಶ್ಯಕ ಸಿಬ್ಬಂದಿ ಹಾಗೂ ಕಾರ್ಮಿಕರನ್ನು ಮಾತ್ರ ಬಳಸಿಕೊಂಡು ಕಾರ್ಯನಿರ್ವಹಿಸುವುದು ಅವರನ್ನು ಹೊರತುಪಡಿಸಿ ಇತರೆ ಸಿಬ್ಬಂದಿ ಹಾಗೂ ಕೆಲಸಗಾರರು ಮನೆಗಳಲ್ಲಿಯೇ ಕೆಲಸ ನಿರ್ವಹಿಸುವುದು(Work from home)

* ಮೆಡಿಕಲ್ ಫಾರ್ಮಸಿಟಿಕಲ್ಸ್, ತುರ್ತು ಮತ್ತು ಅಗತ್ಯ ಸೇವೆಗಳನ್ನು ಸಂಪೂರ್ಣವಾಗಿ ಕಾರ್ಯಚರಿಸಲು ಅನುಮತಿಸಲಾಗಿದೆ. ಆದರೆ ವಾಣಿಜ್ಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ.

* ಎಲ್ಲಾ ರೀತಿಯ ಸರಕುಗಳ ಸಾಗಾಣಿಕೆಗೆ ಮತ್ತು ಅಗತ್ಯ ಸೇವೆಗಳನ್ನು ಸಂಪೂರ್ಣವಾಗಿ ಕಾರ್ಯಚರಿಸಲು ಅನುಮತಿಸಲಾಗಿದೆ. ಈ ಕಾಮರ್ಸ್ ಕಂಪನಿಗಳು ಕಾರ್ಯ ನಿರ್ವಹಿಸಲು ಅನುಮತಿಸಲಾಗಿದೆ.

* ಬಸ್ಸುಗಳು, ರೈಲುಗಳು, ಏರ್ ಟ್ರಾವೆಲ್‌ಗಳ ಸಂಚಾರಕ್ಕೆ ಅನುಮತಿಸಲಾಗಿದೆ. ವಿಮಾನ ನಿಲ್ದಾಣಕ್ಕೆ, ರೈಲ್ವೆ ನಿಲ್ದಾಣಕ್ಕೆ ಬಸ್ ನಿಲ್ದಾಣಕ್ಕೆ ಹಾಗೂ ವಿಮಾನ ನಿಲ್ದಾಣ ಗಳಿಂದ, ರೈಲ್ವೆ ನಿಲ್ದಾಣಗಳಿಂದ, ಬಸ್ ನಿಲ್ದಾಣಗಳಿಂದ ಹೊರಡುವ ಸಾರ್ವಜನಿಕ ಸಾರಿಗೆ ವಾಹನಗಳು, ಖಾಸಗಿ ವಾಹನಗಳ ಮತ್ತು ಟ್ಯಾಕ್ಸಿಗಳ ಓಡಾಟವನ್ನು ಅನುಮತಿಸಿದೆ. ಪ್ರಯಾಣ ಮಾಡುವ ಸಂದರ್ಭದಲ್ಲಿ ಪ್ರಯಾಣಿಕರು ಸೂಕ್ತ ಪ್ರಯಾಣದ ದಾಖಲೆಗಳು ಟಿಕೆಟುಗಳನ್ನು ಹಾಜರುಪಡಿಸುವುದು ಕಡ್ಡಾಯವಾಗಿದೆ. 
ವಾರಾಂತ್ಯದ ಕರ್ಪೂ ಅವಧಿಯಲ್ಲಿ ಮಾರ್ಗಸೂಚಿಗಳು :

• ಶುಕ್ರವಾರ ರಾತ್ರಿ 08:00 ಗಂಟೆಯಿಂದ ಸೋಮವಾರ ಬೆಳಗ್ಗೆ: 05:00 ಗಂಟೆಯವರೆಗೆ ಈ ಕೆಳಕಂಡಂತೆ ವಿಧಿಸಿರುವ ತುರ್ತು ಮತ್ತು ಅಗತ್ಯ ಚಟುವಟಿಕೆಗಳಿಗೆ ಹೊರತುಪಡಿಸಿ ಸಾರ್ವಜನಿಕರ ಸಂಚಾರವನ್ನು ನಿರ್ಬಂಧಿಸಲಾಗಿದೆ.

> ಅಗತ್ಯ ಮತ್ತು ತುರ್ತು ಕರ್ತವ್ಯ ಮತ್ತು ಸೇವೆಗಳನ್ನು ಸಲ್ಲಿಸಲು ಹಾಗೂ ಕೋವಿಡ್-19 ನಿಯಂತ್ರಣ ಮತ್ತು ಕರ್ತವ್ಯ ನಿರ್ವಹಿಸುವ ಎಲ್ಲಾ ಕಾರ್ಯ ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಛೇರಿಗಳು ಮತ್ತು ಅದ ಸಂಬಂಧಿಸಿದ ಸಂಸ್ಥೆಗಳು, ನಿಗಮಗಳು ಇತ್ಯಾದಿಗಳನ್ನು ಕಾರ್ಯ ನಿರ್ವಹಿಸಲು ಅನುಮತಿಸಲಾಗಿದೆ ಮತ್ತು ಈ ಕಛೇರಿಗಗೆ ಸಂಬಂಧಿಸಿದ ಅಧಿಕಾರಿ/ಸಿಬ್ಬಂದಿಗಳ ಸಂಚಾರಕ್ಕೆ ಅನುಮತಿ ನೀಡಿದೆ. > ಎಲ್ಲಾ ಸಾರ್ವಜನಿಕ ಉದ್ಯಾನವನಗಳನ್ನು ಮುಚ್ಚಲಾಗಿದೆ.

• ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನ ಆಧಾರಿತ ಕಂಪನಿ-ಸಂಸ್ಥೆ(IT and ITes Companies ಗಳು ಸೇರಿದಂತೆ ಎಲ್ಲಾ ಕೈಗಾರಿಕೆಗಳು ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ ಮತ್ತು ಈ ಸಂಸ್ಥೆ ಘಟಕಗಳು ಕಾರ್ಯನಿರ್ವಹಿಸುವ ಸಿಬ್ಬಂದಿ/ಕಾರ್ಮಿಕರು ಆಯಾ ಸಂಘ/ಸಂಸ್ಥೆ ನೀಡುವ ಅಧಿಕೃತ ಗುರುತಿನ ಚೀಟಿಯೊಂದಿಗೆ

* ರೋಗಿಗಳು ಮತ್ತು ಅವರ ಪರಿಚಾರಕರು ತುರ್ತು ಸಂದರ್ಭದಲ್ಲಿ ಮಾತ್ರ ಓಡಾಡಲು ಅವಕಾಶ ಕಲ್ಪಸಲಾಗಿರುತ್ತದೆ. ವ್ಯಾಕ್ಸಿನೇಷನ್ ಪಡೆಯಲು ಇಚ್ಛಿಸುವ ವ್ಯಕ್ತಿಗಳು ಅಗತ್ಯ ದಾಖಲೆಗಳನ್ನು ಹಾರು ಪಡಿಸಿ ಓಡಾಡಲು ಅವಕಾಶ

ಅಗತ್ಯ ವಸ್ತುಗಳಾದ ದಿನಸಿ ಅಂಗಡಿಗಳು, ಆಹಾರ ಪದಾರ್ಥಗಳ ಅಂಗಡಿಗಳು, ಹಣ್ಣು ಮತ್ತು ತರಕಾರಿ, ಮೀನು ಮತ್ತು ಮಾಂಸದ ಅಂಗಡಿಗಳು, ಡೈರಿ ಮತ್ತು ಹಾಲನ ಬೂತ್‌ಗಳು ಪಶು ಆಹಾರದ ಅಂಗಡಿಗಳು ಹಾಗೂ ಬೀದಿ ಬದಿ ವ್ಯಾಪಾರಿಗಳು ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ. ಸಾರ್ವಜನಿಕರು ಮನೆಯಿಂದ ಹೊರಬರುವುದನ್ನು ನಿಯಂತ್ರಿಸುವ ನಿಟ್ಟನಲ್ಲಿ 24 * 7 ಸಮಯಾವಧಿಯಲ್ಲಿ ಎಲ್ಲಾ ರೀತಿಯ ಸಾಮಗ್ರಿಗಳನ್ನು ಪದಾರ್ಥಗಳನ್ನು ಹೋಂ ಡೆಲವರಿ ಮೂಲಕ ಸರಬರಾಜು ಮಾಡುವುದನ್ನು ಪ್ರೋತ್ಸಾಹಿಸಬಹುದಾಗಿದೆ. ಈ ಎಲ್ಲಾ ಚಟುವಟಕೆಗಳು ಕೋವಿಡ್ 19ಕ್ಕೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಪಾಲಿಸುವ ಷರತ್ತುಗಳೊಂದಿಗೆ ಸಂಚಾರಕ್ಕೆ ಅನುಮತಿಸಲಾಗಿದೆ.

> ರೈಲುಗಳು ಮತ್ತು ವಿಮಾನ ಪ್ರಯಾಣವನ್ನು ಅನುಮತಿಸಲಾಗಿದೆ. ವಿಮಾನ ನಿಲ್ದಾಣಕ್ಕೆ, ರೈಲ್ವೆ ನಿಲ್ದಾಣಕ್ಕೆ ಬಸ್ ನಿಲ್ದಾಣಕ್ಕೆ ಹಾಗೂ ವಿಮಾನ ನಿಲ್ದಾಣಗಳಿಂದ, ರೈಲ್ವೆ ನಿಲ್ದಾಣಗಳಿಂದ, ಬಸ್ ನಿಲ್ದಾಣಗಳಿಂದ ಹೊರಡುವ ಸಾರ್ವಜನಿಕ ಸಾರಿಗೆ ವಾಹನಗಳು, ಖಾಸಗಿ ವಾಹನಗಳ ಮತ್ತು ವ್ಯಾಕ್ಸಿಗಳ ಓಡಾಟವನ್ನು ಅನುಮತಿಸಿದ ಪ್ರಯಾಣ ಮಾಡುವ ಸಂದರ್ಭದಲ್ಲಿ ಪ್ರಯಾಣಿಕರು ಸೂಕ್ತ ಪ್ರಯಾಣದ ದಾಖಲೆಗಳು/ಟಿಕೆಟುಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ ಮತ್ತು ಸಂಬಂಧಿಸಿದ ಅನುಮತಿಸಲಾಗಿದೆ. ಮಾರ್ಗಸೂಚಿಗಳನ್ನು ಪಾಲಿಸುವ ಷರತ್ತುಗಳೊಂದಿಗೆ ಸಂಚಾರಕ್ಕೆ

> ಮದುವೆ ಸಮಾರಂಭಗಳಲ್ಲಿ ಕೋವಿಡ್-19ರ ಮತ್ತು ರಾಜ್ಯ ಸರ್ಕಾರವು ಹೊರಡಿಸಿರುವ ಚಾಲ್ತಿಯಲ್ಲಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಿಕೊಂಡು ಹೋರಾಂಗಣ ಪ್ರದೇಶಗಳಲ್ಲಿ 200 ಜನರಿಗೆ ಹಾಗೂ ಒಳಾಂಗಣ ಪ್ರದೇಶಗಳಲ್ಲಿ 100 ಜನರು ಮಾತ್ರ ಭಾಗವಹಿಸಲು ಸೀಮಿತಗೊಳಿಸಿ ಅನುಮತಿಸಲಾಗಿದೆ.

ನಿಷೇದಾಜ್ಞೆ ಅವಧಿಯಲ್ಲಿ ತಿಳಿಸಿರುವ ನಿಯಮಗಳನ್ನು ಉಲ್ಲಂಘನೆ ಮಾಡುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005ರ ಸೆಕ್ಷನ್ 51 ರಿಂದ 60 ರ ಉಪಬಂಧಗಳು ಭಾರತೀಯ ದಂಡ ಸಂಹಿತೆ ಸೆಕ್ಷನ್ 198ರ ಅಡಿಯಲ್ಲಿನ ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರ ಕಾನೂನು ಉಪಬಂಧಗಳ ಮೇರೆಗೆ ಅವರ ವಿರುದ್ಧ ಕ್ರಮ ಜರುಗಿಸಲಾಗುವುದು. ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಎದ್ದು ಕಾಣುವಂತೆ ಪ್ರದರ್ಶಿಸಲು ಮತ್ತು ಧ್ವನಿವರ್ಧಕಗಳ ಮೂಲಕ ಪ್ರಚಾರ ಮಾಡಲು ಹಾಗೂ ಈ ನಿಷೇಧಾಜ್ಞೆಯನ್ನು ಉಲ್ಲಂಘಿಸುವ ವ್ಯಕ್ತಿಗಳ ವಿರುದ್ಧ ಸೂಕ್ತ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಆದೇಶಿಸಿದೆ.

#semilockdown2022 #hassan #hassannews

LEAVE A REPLY

Please enter your comment!
Please enter your name here