ಶ್ರವಣಬೆಳಗೊಳದಲ್ಲಿ ಈ ತಿಂಗಳು 25-04 -2021 ರಂದು ನಡೆಯಬೇಕಿದ್ದ ರಥೋತ್ಸವವನ್ನು ರದ್ದು

0

ಚನ್ನರಾಯಪಟ್ಟಣ : ರಾಜ್ಯ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ತಾಲೂಕಿನ ಶ್ರವಣಬೆಳಗೊಳದಲ್ಲಿ ಈ ತಿಂಗಳು 25-04 -2021 ರಂದು ನಡೆಯಬೇಕಿದ್ದ ರಥೋತ್ಸವವನ್ನು ರದ್ದು ಪಡಿಸಲಾಗಿದ್ದು. ದಿನಾಂಕ 15-05-2021 ರವರೆಗೆ ಶ್ರೀ ಕ್ಷೇತ್ರ ಶ್ರವಣಬೆಳಗೊಳದ ವಿಂದ್ಯಗಿರಿ ಹಾಗೂ ಚಂದ್ರಗಿರಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ – ಶ್ರವಣಬೆಳಗೊಳ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ

LEAVE A REPLY

Please enter your comment!
Please enter your name here