ಹಾಸನದಲ್ಲಿ ಖ್ಯಾತ ಗಾಯಕ ರಾಜೇಶ್ ಕೃಷ್ಣನ್

0

ಹಾಸನ: ಗಣಪತಿ ಪೆಂಡಾಲ್‌ನಲ್ಲಿ ಕಳೆದ ರಾತ್ರಿ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಸಿಕೊಟ್ಟ ಕನ್ನಡದ ಖ್ಯಾತ ಹಿನ್ನೆಲೆಗಾಯಕ ರಾಜೇಶ್‌ಕೃಷ್ಣ ಹಾಗೂ ತಂಡದವರನ್ನು ಅಭಿನಂದಿಸಲಾಯಿತು. ಈ ವೇಳೆ ಶಾಸಕ ಪ್ರೀತಂ ಜೆ.ಗೌಡ, ನಗರಸಭೆ ಅಧ್ಯಕ್ಷ ಆರ್.ಮೋಹನ್, ಪೌರಾಯುಕ್ತ ಪರಮೇಶ್ವರಪ್ಪ, ಸದಸ್ಯ ಸಂತೋಷ್ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here